Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

Dhrishya News by Dhrishya News
28/07/2025
in मौसम
0
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!
0
SHARES
20
VIEWS
Share on FacebookShare on Twitter

ಬೆಂಗಳೂರು, ಜುಲೈ 28: ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶಿಸಲಾಗಿದೆ

 ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ, ಐವರು ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ ಅವರನ್ನು ಅಮಾನತು ಮಾಡಿತ್ತು. ಇದಕ್ಕೆ ಭಾರೀ ಟೀಕೆಗಳು, ಖಂಡನೆಗಳು ವ್ಯಕ್ತವಾಗಿದ್ದವು.ಇದೀಗ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ ಹೊರಡಿಸಿದೆ. 

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿತ್ತು. ಇದರಿಂದ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. 

ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

Previous Post

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

Next Post

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check