Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಕೃಷ್ಣ ಮಠದಲ್ಲಿ ಇಂದಿನಿಂದ ಮಂಡಲೋತ್ಸವ ಶುರು ಪರ್ಯಾಯ ಶ್ರೀಪಾದರಿಂದ ಸ್ವಾಮಿ ಶ್ರೀ ಕೃಷ್ಣಾಯ ನಮಃ ದೀಕ್ಷೆ…..!!

Dhrishya News by Dhrishya News
01/08/2025
in ಸುದ್ದಿಗಳು
0
ಶ್ರೀ ಕೃಷ್ಣ ಮಠದಲ್ಲಿ ಇಂದಿನಿಂದ ಮಂಡಲೋತ್ಸವ ಶುರು ಪರ್ಯಾಯ ಶ್ರೀಪಾದರಿಂದ ಸ್ವಾಮಿ ಶ್ರೀ ಕೃಷ್ಣಾಯ ನಮಃ ದೀಕ್ಷೆ…..!!
0
SHARES
15
VIEWS
Share on FacebookShare on Twitter

ಉಡುಪಿ: ಆಗಸ್ಟ್ 01:ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಸೂರ್ಯೋದಯ ಕಾಲದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೋಟಿ ಜಪ ಯಜ್ಞದ ಅಂಗವಾಗಿ ವಿಶ್ವಾದ್ಯಂತ ಇರುವ ಶ್ರೀಕೃಷ್ಣ ಭಕ್ತರಿಗೆ ಸಾಮೂಹಿಕ ಶ್ರೀ ಕೃಷ್ಣ ಮಂತ್ರೋಪದೇಶ ನೀಡಿದರು.

ಶ್ರೀಪಾದರ ಉಪದೇಶದ ನಂತರ ನೆರೆದಿದ್ದ ಭಕ್ತರು 108 ಬಾರಿ ಶ್ರೀ ಕೃಷ್ಣ ಮಂತ್ರ ಪಠಣ ಮಾಡಿದರು.

ಇದಕ್ಕೂ ಮುನ್ನ ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಇವರು ದೀಪ ಬೆಳಗುವುದರ ಮೂಲಕ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಂಡಲೋತ್ಸವದ ಅಂಗವಾಗಿ ವಿವಿಧ ಯೋಗ ಸಂಸ್ಥೆಗಳ ಯೋಗಾರ್ಥಿಗಳು 48 ಸೂರ್ಯ ನಮಸ್ಕಾರ ಮಾಡಿದರು.

ಶ್ರೀ ರಾಘವೇಂದ್ರ ಭಟ್ ಪಣಿಯಾಡಿ ಯವರು ಸ್ವಾಗತಿಸಿದರು.
ವಿದ್ವಾನ್ ಗೋಪಾಲಾಚಾರ್ಯ ಕಾರ್ಯಕ್ರಮವನ್ನು ನಿರ್ವಹಿಸಿದರು.
ರಮೇಶ್ ಭಟ್ ಧನ್ಯವಾದ ವಿತ್ತರು.

Previous Post

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

Next Post

ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಯಕ್ಷಗಾನ ತರಬೇತಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಯಕ್ಷಗಾನ ತರಬೇತಿ ..!!

ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಯಕ್ಷಗಾನ ತರಬೇತಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check