Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿಯಲ್ಲಿ ಕ್ರಿಕೆಟ್ ಆರ್ಟ್ ಮೂಲಕ ಅಭಿಯಾನ : ಯುವ ಮತದಾರರನ್ನು ಸೆಳೆಯಲು ವಿಭಿನ್ನ ಯೋಜನೆ..!!

Dhrishya News by Dhrishya News
09/05/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ: ಉಡುಪಿಯಲ್ಲಿ 18 ಸಾವಿರ ಯುವ ಮತದಾರರಿದ್ದು, ಅವರ ಗಮನ ಸೆಳೆಯಲು ಉಡುಪಿಯ ನಿಟ್ಟೂರು ಮತಗಟ್ಟೆಯಲ್ಲಿ ವಿಶೇಷ ಕಮಾನುಗಳನ್ನು ಸಿದ್ಧಪಡಿಸಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಮತದಾನಕ್ಕೆ ಉಡುಪಿ ಸಜ್ಜಾಗಿದ್ದು, ಮತಗಟ್ಟೆಗಳು, ಸಖಿ ಭೂತ್‌ಗಳು ಸಿದ್ಧಗೊಂಡಿವೆ. ಹೀಗಾಗಿ ಮತದಾರರಿಗೆ ಜಾಗೃತಿ ಮೂಡಿಸುವ ಕೆಲಸಗಳು ಆಗ್ತಿವೆ

ಉಡುಪಿಯಲ್ಲಿ   ಈ ಬಾರಿ 18 ಸಾವಿರ ಯಂಗ್ ವೋಟರ್ಸ್ ಹಕ್ಕು ಚಲಾಯಿಸುತ್ತಿದ್ದಾರೆ. ಯುವ ಮತದಾರರನ್ನು ಸೆಳೆಯಲು ವೀಪ್ ಸಂಸ್ಥೆ ಜಿಲ್ಲೆಯ ಅಲ್ಲಲ್ಲಿ ಯುವ ಮತಗಟ್ಟೆಗಳನ್ನ ಸಿದ್ಧ ಮಾಡಿದೆ. ಕ್ರಿಕೆಟ್ ಪೋಸ್ಟರ್ಸ್‌ , ಕ್ರಿಕೆಟ್ ಆರ್ಟ್ ಮಾಡಿ ಯುವಕರನ್ನು ಸೆಳೆಯುವ ಸಿದ್ಧತೆ ಮಾಡಿಕೊಂಡಿದೆ.

ರಾಜ್ಯಾದ್ಯಂತ ವಿವಿಧ ರೀತಿ ವಿಷಯಾಧಾರಿತ ಮತಗಟ್ಟೆಗಳನ್ನ ಸಿದ್ಧಪಡಿಸಿ ಗಮನ ಸೆಳೆಯಲಾಗುತ್ತಿದೆ. ಹಾಗೆಯೇ ಉಡುಪಿ ಜಿಲ್ಲೆಯಲ್ಲಿ ಕ್ರಿಕೆಟ್ ಅಭಿಮಾನಿಗಳಲ್ಲಿ ಮತದಾನ ಜಾಗೃತಿ ಮೂಡಿಸಲು ಒಳ್ಳೆ ಪ್ಲಾನ್ ಮಾಡಿದ್ದು, ರಾಹುಲ್ ದ್ರಾವಿಡ್ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿದೆ.

Previous Post

ಕಾರ್ಕಳದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ..!!

Next Post

ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಿಂದ ಬಿರುಸಿನ ಮತದಾನ ಪ್ರಕ್ರಿಯೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಿಂದ ಬಿರುಸಿನ ಮತದಾನ ಪ್ರಕ್ರಿಯೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check