Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಿಜಿಸ್ಟರ್ಡ್ ಪೋಸ್ಟ್ ಸೇವೆಯನ್ನು ನಿಲ್ಲಿಸಲು ಅಂಚೆ ಇಲಾಖೆ ನಿರ್ಧಾರ..!!

Dhrishya News by Dhrishya News
01/08/2025
in ಮುಖಪುಟ
0
0
SHARES
21
VIEWS
Share on FacebookShare on Twitter

ನವದೆಹಲಿ, ಜುಲೈ 30: ರಿಜಿಸ್ಟರ್ಡ್ ಪೋಸ್ಟ್ ಸೇವೆಯನ್ನು ನಿಲ್ಲಿಸಲು ಅಂಚೆ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಇತ್ತೀಚೆಗೆ ಸುತ್ತೋಲೆಯನ್ನೂ ಹೊರಡಿಸಿದೆ. ಅದರ ಪ್ರಕಾರ, ಸೆಪ್ಟೆಂಬರ್ 1ಕ್ಕೆ ರಿಜಿಸ್ಟರ್ಡ್ ಪೋಸ್ಟ್​​ಗೆ ಅಂತಿಮ ವಿದಾಯ ಹೇಳಲಾಗುತ್ತಿದೆ. ಅಂದು ಅಂಚೆ ಕಚೇರಿಯ ರಿಜಿಸ್ಟರ್ಡ್ ಪೋಸ್ಟ್ ಸೇವೆ ಮತ್ತು ಸ್ಪೀಡ್ ಪೋಸ್ಟ್ ಸೇವೆ ವಿಲೀನಗೊಳ್ಳಲಿದೆ.

ಕೊರಿಯರ್ ಸೇವೆಗಳು ಬಂದ ಬಳಿಕ ರಿಜಿಸ್ಟರ್ಡ್ ಪೋಸ್ಟ್​ಗೆ ಬೇಡಿಕೆ ಕಡಿಮೆ ಆಗತೊಡಗಿತ್ತು. ಅದನ್ನು ಸರಿದೂಗಿಸಲು ಅಂಚೆ ಕಚೇರಿಯು ಸ್ಪೀಡ್ ಪೋಸ್ಟ್ ಸೇವೆ ಆರಂಭಿಸಿತು. ಕೊರಿಯರ್​ಗಳ ರೀತಿಯಲ್ಲಿ ಸ್ಪೀಡ್ ಪೋಸ್ಟ್​ಗಳು ಒಂದು ಅಥವಾ ಎರಡು ದಿನದಲ್ಲಿ ವಿಳಾಸವನ್ನು ತಲುಪುತ್ತಿದ್ದವು. ಈಗ ಅಂಚೆ ಕಚೇರಿಯಲ್ಲಿ ರಿಜಿಸ್ಟರ್ಡ್ ಪೋಸ್ಟ್ ಬದಲು ಸ್ಪೀಡ್ ಪೋಸ್ಟ್ ಮುಂದುವರಿಯಲಿದೆ.

ಸೆಪ್ಟೆಂಬರ್ 1ರಿಂದ ಅಂಚೆ ಕಚೇರಿಯಲ್ಲಿ ಸ್ಪೀಡ್ ಪೋಸ್ಟ್ ಮತ್ತು ಸಾಮಾನ್ಯ ಪೋಸ್ಟ್ ಸೇವೆ ಮಾತ್ರವೇ ಇರುತ್ತದೆ. ಇವು ಅಂಚೆ ವಿಲೇವಾರಿ ಸೇವೆಗಳು. ಅಂಚೆ ಕಚೇರಿಯಲ್ಲಿ ರೆಕರಿಂಗ್ ಡೆಪಾಸಿಟ್, ಸುಕನ್ಯಾ ಸಮೃದ್ಧಿ ಅಕೌಂಟ್ ಇತ್ಯಾದಿ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳು ಯಥಾಪ್ರಕಾರ ಮುಂದುವರಿಯಲಿವೆ.

ಅಂಚೆ ಕಚೇರಿಯ  ವಿಶೇಷ ಸೇವೆಗಳಲ್ಲಿ ಒಂದಾದ ರಿಜಿಸ್ಟರ್ಡ್ ಪೋಸ್ಟ್ ಇನ್ಮುಂದೆ ಇತಿಹಾಸ ಪುಟ ಸೇರಲಿದೆ.

Previous Post

ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಯಕ್ಷಗಾನ ತರಬೇತಿ ..!!

Next Post

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ:ತೀರ್ಪು ಪ್ರಕಟಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ:ತೀರ್ಪು ಪ್ರಕಟಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ..!!

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ:ತೀರ್ಪು ಪ್ರಕಟಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026

Recent News

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved