Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

4ನೇ ವರ್ಷದ ಉಡುಪಿ ಉಚ್ಚಿಲ ದಸರಾ –  ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಮುಹೂರ್ತ ಸಂಪನ್ನ..!!

Dhrishya News by Dhrishya News
01/08/2025
in मौसम
0
4ನೇ ವರ್ಷದ ಉಡುಪಿ ಉಚ್ಚಿಲ ದಸರಾ –  ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಮುಹೂರ್ತ ಸಂಪನ್ನ..!!
0
SHARES
17
VIEWS
Share on FacebookShare on Twitter

ಉಚ್ಚಿಲ : ಆಗಸ್ಟ್ 01:ಇದೇ ಬರುವ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರಗೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ದಲ್ಲಿ ಭಕ್ತಾಭಿಮಾಬಿಗಳ ಸಹಕಾರದಲ್ಲಿ ನಡೆಯಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ ಉತ್ಸವದ ಸಲುವಾಗಿ ಪ್ರತಿಷ್ಠಾಪಿಸಲ್ಪಡುವ ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಇಂದು(01.08.2025) ಕ್ಷೇತ್ರದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಮುಹೂರ್ತ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಕ್ಷೇತ್ರದ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಗುಂಡು ಬಿ. ಅಮೀನ್, ವಾಸುದೇವ ಸಾಲ್ಯಾನ್, ಸುಧಾಕರ್ ಕುಂದರ್, ಮೋಹನ್ ಬಂಗೇರ ಕಾಪು, ಪದ್ಮನಾಭ ಕೋಟ್ಯಾನ್, ವಿಗ್ರಹ ರಚನೆಗಾರರಾದ ಕುಬೇರ ಶಿವಮೊಗ್ಗ, ಎಂ.ಪಿ. ರಾಮ, ಲಾಲಾಜಿ ಕುಂದರ್, ಕ್ಷೇತ್ರದ ವ್ಯವಸ್ಥಾಪಕರಾದ ಸತೀಶ್ ಅಮೀನ್ ಪಡುಕರೆ ಹಾಜರಿದ್ದರು.

Previous Post

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ:ತೀರ್ಪು ಪ್ರಕಟಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ..!!

Next Post

ಇಂದು ಆ.2 ಶ್ರೀ ಶೀರೂರು ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಪ್ರಥಮ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದು ಆ.2 ಶ್ರೀ ಶೀರೂರು ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಪ್ರಥಮ ಸಭೆ..!!

ಇಂದು ಆ.2 ಶ್ರೀ ಶೀರೂರು ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಪ್ರಥಮ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check