Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಇಂದು ಆ.2 ಶ್ರೀ ಶೀರೂರು ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಪ್ರಥಮ ಸಭೆ..!!

Dhrishya News by Dhrishya News
02/08/2025
in मौसम
0
ಇಂದು ಆ.2 ಶ್ರೀ ಶೀರೂರು ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಪ್ರಥಮ ಸಭೆ..!!
0
SHARES
50
VIEWS
Share on FacebookShare on Twitter

ಉಡುಪಿ: ಆಗಸ್ಟ್ 02:ಇಂದು ಆಗಸ್ಟ್ 2, ಶನಿವಾರ ಸಂಜೆ ಗಂಟೆ 4.30ಕ್ಕೆ ಉಡುಪಿ ಶ್ರೀ ಕೃಷ್ಣಾಪುರ ಮಠದ ‘ಶ್ರೀಕೃಷ್ಣ ಸಭಾ ಭವನ’ದಲ್ಲಿ ಶ್ರೀ ಶಿರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಅಂಗವಾಗಿ ಸ್ವಾಗತ ಸಮಿತಿಯ ಪದಾಧಿಕಾರಿಗಳ ಪ್ರಥಮ ಸಭೆಯನ್ನು ಆಯೋಜಿಸಲಾಗಿದೆ.

ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಭಕ್ತರಾದ ತಾವು ಈ ಸಭೆಯಲ್ಲಿ ಭಾಗವಹಿಸಿ, ಪರ್ಯಾಯ ಮಹೋತ್ಸವದ ಅಂಗವಾಗಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ಪರ್ಯಾಯ ಮಹೋತ್ಸವವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸುವಂತೆ ಶ್ರೀ ಶೀರೂರು ಮಠದ ಪರವಾಗಿ ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಸ್ವಾಗತ ಸಮಿತಿಯ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

4ನೇ ವರ್ಷದ ಉಡುಪಿ ಉಚ್ಚಿಲ ದಸರಾ –  ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಮುಹೂರ್ತ ಸಂಪನ್ನ..!!

Next Post

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026

Recent News

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved