Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪುನರ್ ನೇಮಕಗೊಂಡ ಅಲೆವೂರು ಹರೀಶ್ ಕಿಣಿ..!!

Dhrishya News by Dhrishya News
04/08/2025
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ:ಆಗಸ್ಟ್ 04:ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹರೀಶ್ ಕಿಣಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಹರೀಶ್ ಕಿಣಿ ಅವರು ಈ ಹಿಂದೆ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಹಾಗೂ ಉಡುಪಿ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Previous Post

ಉಡುಪಿ :ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ – ಕಾರ್ಯಕ್ರಮದ ಆಯೋಜನೆಯ ಬಗ್ಗೆ  ಪೂರ್ವಭಾವಿ ಸಭೆ..!!

Next Post

ಮಣಿಪಾಲ:ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಚಾಲಕ ಪರಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ:ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಚಾಲಕ ಪರಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check