Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಕೈಮಗ್ಗದ ಸೀರೆಗಳನ್ನು ಉಟ್ಟು ಸಾಂಪ್ರದಾಯಿಕ ಸೌಂದರ್ಯ ಸ್ಪರ್ಧೆ ..!!

Dhrishya News by Dhrishya News
05/08/2025
in ಸುದ್ದಿಗಳು
0
ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಕೈಮಗ್ಗದ ಸೀರೆಗಳನ್ನು ಉಟ್ಟು ಸಾಂಪ್ರದಾಯಿಕ ಸೌಂದರ್ಯ ಸ್ಪರ್ಧೆ ..!!
0
SHARES
6
VIEWS
Share on FacebookShare on Twitter

ಉಡುಪಿ:ಆಗಸ್ಟ್ 05 :ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ, ಜಿಲ್ಲಾ ಬಿಜೆಪಿ ನೇಕಾರರ ಪ್ರಕೋಷ್ಠ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನ (ರಿ.) ಉಡುಪಿ ಇವರ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ 2025ರ ಅಂಗವಾಗಿ ಭಾರತೀಯ ಸಾಂಪ್ರದಾಯಿಕ ಉಡುಗೆ ತೊಡುಗೆಯನ್ನು ಹಾಗೂ ಅಪೂರ್ವ ಕಲಾಕೌಶಲ್ಯ ಕೈಮಗ್ಗದ ನೇಕಾರಿಕೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೈಮಗ್ಗದ ಸೀರೆಗಳನ್ನು ಉಟ್ಟು ಸೌಂದರ್ಯ ಸ್ಪರ್ಧೆಯು ಅಗಸ್ಟ್ 7, 2025ರಂದು ಬೆಳಿಗ್ಗೆ 10.30 ರಿಂದ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜರುಗಲಿದೆ.

ಸ್ಪರ್ಧೆಯು ಒಂದೇ ವಿಭಾಗದಲ್ಲಿ ಜರುಗಲಿದ್ದು, ಮಹಿಳೆಯರು ಸಾಂಪ್ರದಾಯಿಕ ಶೈಲಿಯಲ್ಲಿ, ಕೈಮಗ್ಗದ ಸೀರೆಗಳನ್ನು ಉಟ್ಟು ಸುಶೋಭಿತೆಯರಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಆಕರ್ಷಕ ಬಹುಮಾನಗಳಿವೆ. ಹೆಚ್ಚಿನ ವಿವರಗಳಿಗೆ ಮತ್ತು ಹೆಸರು ನೋಂದಾಯಿಸಲು 9481289685, 9481145731, 9481017756 ಸಂಪರ್ಕಿಸಬಹುದು.

Previous Post

ಆಗಸ್ಟ್ 9: ಕೃಷ್ಣಮಠದ ನೂತನ ‘ಯಾಳಿ’ ಲೋಕಾರ್ಪಣೆ..!!

Next Post

ಕರ್ನಾಟಕ ಹೈಕೋರ್ಟ್‌ ಆದೇಶ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ನಾಟಕ ಹೈಕೋರ್ಟ್‌ ಆದೇಶ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News