Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ -ಅಗಸ್ಟ್ 8 ಶುಕ್ರವಾರ  , “ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆ”

Dhrishya News by Dhrishya News
06/08/2025
in ಮುಖಪುಟ
0
ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ -ಅಗಸ್ಟ್ 8 ಶುಕ್ರವಾರ  , “ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆ”
0
SHARES
11
VIEWS
Share on FacebookShare on Twitter

ಉಡುಪಿ:ಆಗಸ್ಟ್ 06:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಮಹಾ ಅನ್ನಸಂತರ್ಪಣೆಯೊಂದಿಗೆ ನೆರವೇರಲಿದೆ…

 ಅಗಸ್ಟ್ ತಿಂಗಳ ಎಂಟನೇ ತಾರೀಖಿನ ಶುಕ್ರವಾರದಂದು ಸಂಜೆ ಗಂಟೆ 5 ರಿಂದ ಪೂಜೆ ಆರಂಭಗೊಳ್ಳಲಿದೆ..

 ಕುಬೇರ ಚಿತ್ರಲೇಖ ಸಹಿತವಾದ ಮಹಾಲಕ್ಷ್ಮಿಯ ವಿಶೇಷ ಸನ್ನಿಧಾನದಲ್ಲಿ ಈ ಪೂಜೆ ನೆರವೇರಲಿದೆ 

 ಸಾಮೂಹಿಕವಾಗಿ ನೆರವೇರಲಿರುವ ಈ ವ್ರತ ಕಲ್ಪೋಕ್ತ ಪೂಜೆಯಲ್ಲಿ ಸರ್ವರಿಗೂ ಸೇವೆ ನೀಡಲು ಅವಕಾಶವಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ.

Previous Post

ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಕಾಶಿ ; 130ಕ್ಕೂ ಹೆಚ್ಚು ಜನರ ರಕ್ಷಣೆ, 4 ಸಾವು..!!

Next Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 8 ರಂದು ವರಮಹಾಲಕ್ಷ್ಮಿ ವೃತಪೂಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 8 ರಂದು ವರಮಹಾಲಕ್ಷ್ಮಿ ವೃತಪೂಜೆ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 8 ರಂದು ವರಮಹಾಲಕ್ಷ್ಮಿ ವೃತಪೂಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026

Recent News

imunify-bot-check