Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ಶ್ರೀಗಂಧದ ಮರ  ಕಳ್ಳತನ;ಪ್ರಕರಣಕ್ಕೆ ಸಂಬಂದಿಸಿ ಮೂವರು ಪೊಲೀಸ್ ವಶಕ್ಕೆ..!!

Dhrishya News by Dhrishya News
07/08/2025
in ಸುದ್ದಿಗಳು
0
0
SHARES
38
VIEWS
Share on FacebookShare on Twitter

ಕಾರ್ಕಳ:ಆಗಸ್ಟ್ 07:ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ನಿವಾಸಿ ದಿನೇಶ್ ಶೆಟ್ಟಿಗಾರ್ ಅವರು ತೋಟದಲ್ಲಿ ಬೆಳೆಸಿದ್ದ ಸುಮಾರು 4 ಲಕ್ಷ ರೂ. ಮೌಲ್ಯದ ಒಟ್ಟು ಒಂಬತ್ತು ಶ್ರೀಗಂಧದ ಮರಗಳನ್ನು ಜೂನ್ 16ರ ರಾತ್ರಿ ಕಳ್ಳತನ ಮಾಡಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್  ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು

ಈ ಪ್ರಕರಣವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಇದೀಗ ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು 4 ಲಕ್ಷ ರೂ. ಮೌಲ್ಯದ ಕಳುವಾದ ಶ್ರೀಗಂಧದ ಮರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿ ಯಾಗಿದ್ದಾರೆ

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ವಿಭಾಗದ ಪಿಎಸ್‌ಐ ಪ್ರಸನ್ನ ಎಂ.ಎಸ್. ಮತ್ತು ತನಿಖಾ ವಿಭಾಗದ ಪಿಎಸ್‌ಐ ಸುಂದರ್ ತಂಡ ಮೂವರು ಆರೋಪಿಗಳನ್ನು ಬಂಧಿಸಿದೆ.

ಆರೋಪಿಗಳಿಂದ ಕಳುವಾದ ಶ್ರೀಗಂಧದ ಮರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ, ಈ ಮೂವರು ಶಿರಿಯಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಇದೇ ರೀತಿಯ ಶ್ರೀಗಂಧ ಕಳ್ಳತನಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರ ಮಾರ್ಗದರ್ಶನದಲ್ಲಿ, ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಡಾ. ಹರ್ಷ ಪ್ರಿಯಂವದಾ ಅವರ ಮೇಲ್ವಿಚಾರಣೆಯಲ್ಲಿ ಮತ್ತು ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಪಿಎಸ್‌ಐಗಳಾದ ಪ್ರಸನ್ನ ಎಂ.ಎಸ್. ಮತ್ತು ಸುಂದರ್, ಎಎಸ್‌ಐಗಳಾದ ಪ್ರಕಾಶ್ ಮತ್ತು ಸುಂದರ್ ಗೌಡ, ಹಾಗೂ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ರುದ್ರೇಶ್, ಚಂದ್ರಶೇಖರ್, ಸುಮಿತ್ರಾ, ಮಹಂತೇಶ್, ಸೋಮಶೇಖರ ಎಸ್.ಜಿ., ರವೀಂದ್ರ, ಆನಂದ್, ಮತ್ತು ಶಶಿಕಲಾ ಅವರನ್ನೊಳಗೊಂಡ ತಂಡವು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

Previous Post

ಉದ್ಯಾವರ : ನೃತ್ಯ ಪ್ರದರ್ಶನದ ವಿಶ್ವದಾಖಲೆ ಸಾಧಿಸಿದ ರೆಮೊನಾ ಎವೆಟ್ ಪಿರೇರಾಗೆ ಸನ್ಮಾನ..!!

Next Post

ಉದ್ಯಾವರ ಟ್ರಿನಿಟಿ ಐಟಿಐ ನಲ್ಲಿ ಉಚಿತ ಕಂಪ್ಯೂಟರ್ ತರಬೇತಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉದ್ಯಾವರ ಟ್ರಿನಿಟಿ ಐಟಿಐ ನಲ್ಲಿ ಉಚಿತ ಕಂಪ್ಯೂಟರ್ ತರಬೇತಿ ..!!

ಉದ್ಯಾವರ ಟ್ರಿನಿಟಿ ಐಟಿಐ ನಲ್ಲಿ ಉಚಿತ ಕಂಪ್ಯೂಟರ್ ತರಬೇತಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News