Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಳಗಾವಿ ವಂದೇ ಭಾರತ್, ಹಳದಿ ಮೆಟ್ರೋ ರೈಲು ಸಂಚಾರಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಚಾಲನೆ..!!

Dhrishya News by Dhrishya News
09/08/2025
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಬೆಂಗಳೂರು: ಆಗಸ್ಟ್ 09 : ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಭಾನುವಾರ ಬೆಳಿಗ್ಗೆ 10:55 ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ 11 15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು -ಬೆಳಗಾವಿ ವಂದೇ ಭಾರತ್ ಸೇರಿದಂತೆ ದೇಶದಲ್ಲಿ ಒಟ್ಟು ಮೂರು ಹೊಸ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.

11:30ಕ್ಕೆ ರೈಲ್ವೆ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಲಿರುವ ಅವರು ಅರ್.ವಿ. ರಸ್ತೆಯ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನೂತನ ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಅದೇ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣ ಬೆಳೆಸಲಿದ್ದಾರೆ. 12:55 ಕ್ಕೆ ಎಲೆಕ್ಟ್ರಾನಿಕ್ ಸಿಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಲಿರುವ ಅವರು ಒಂದು ಗಂಟೆ ನಡೆಯುವ ಕಾರ್ಯಕ್ರಮದಲ್ಲಿ ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ದೆಹಲಿಗೆ ಮರಳಲಿದ್ದಾರೆ.

Previous Post

ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ : ‘CCB ‘ಯಿಂದ A-1 ಆರೋಪಿ ‘ಪ್ರಮೋದ್ ಗೌಡ’ ಬಂಧನ..!!

Next Post

ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಕಡ್ಡಾಯ ಅನುಷ್ಠಾನಕ್ಕೆ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಕಡ್ಡಾಯ ಅನುಷ್ಠಾನಕ್ಕೆ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026

Recent News

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved