Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಕಡ್ಡಾಯ ಅನುಷ್ಠಾನಕ್ಕೆ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು..!!

Dhrishya News by Dhrishya News
09/08/2025
in ಉದ್ಯೋಗ/ಶಿಕ್ಷಣ
0
0
SHARES
5
VIEWS
Share on FacebookShare on Twitter

ಬೆಂಗಳೂರು: ಆಗಸ್ಟ್ 09:ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಆಯೋಗದವರು ತಮ್ಮ ವರದಿಯನ್ನು ಮುಖ್ಯಮಂತ್ರಿ ಅವರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಲ್ಲಿಸಿದರು ಈ ಸಂದರ್ಭದಲ್ಲಿ ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನ ಮಾಡುವಂತೆ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು ಮಾಡಿದೆ.

ರಾಷ್ಟ್ರೀಯ ಶಿಕ್ಷಣ ನೀತಿ -2020 ಬದಲಿಗೆ ರಾಜ್ಯಕ್ಕೆ ಪ್ರತ್ಯೇಕವಾದ ಶಿಕ್ಷಣ ನೀತಿ ರೂಪಿಸಲು ಪ್ರೊ. ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ಸರ್ಕಾರ ರಚಿಸಿತ್ತು.

2197 ಪುಟಗಳಿರುವ ಮೂರು ಸಂಪುಟ ಒಳಗೊಂಡ ಅಂತಿಮ ವರದಿಯನ್ನು ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಮೂರು ಸಂಪುಟಗಳನ್ನು ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ವೃತ್ತಿ ಶಿಕ್ಷಣ ಎಂದು ವರ್ಗೀಕರಣ ಮಾಡಲಾಗಿದೆ.

ತೃತೀಯ ಭಾಷೆಯಾಗಿ ಹಿಂದಿ ಕಲಿಸುವ ಬಗ್ಗೆ ಆಯೋಗ ಪ್ರಸ್ತಾಪಿಸಿಲ್ಲ. ಕನ್ನಡ ಸೇರಿ ಇತರೆ ಮಾತೃಭಾಷೆಗಳನ್ನು ಪ್ರಥಮ ಭಾಷೆಯಾಗಿ, ಇಂಗ್ಲೀಷ್ ಅನ್ನು ದ್ವಿತೀಯ ಭಾಷೆಯಾಗಿ ನಿಗದಿಪಡಿಸಬೇಕು. ಈ ನಿಯಮವನ್ನು ಸರ್ಕಾರಿ, ಅನುದಾನಿತ ಹಾಗೂ ಎಲ್ಲಾ ಶಾಲೆಗಳಲ್ಲೂ ಅನುಷ್ಠಾನಗೊಳಿಸಬೇಕು. ಐದನೇ ತರಗತಿವರೆಗೆ ಮಾತೃಭಾಷೆಯಲ್ಲಿ ಬೋಧನೆಗೆ ಅವಕಾಶ ನೀಡಬೇಕೆಂದು ಶಿಫಾರಸು ಮಾಡಲಾಗಿದೆ.

Previous Post

ಬೆಳಗಾವಿ ವಂದೇ ಭಾರತ್, ಹಳದಿ ಮೆಟ್ರೋ ರೈಲು ಸಂಚಾರಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಚಾಲನೆ..!!

Next Post

ಖ್ಯಾತ ನಟ ರಂಗಭೂಮಿ ಕಲಾವಿದ ಟಿ . ‘ಪ್ರಭಾಕರ ಕಲ್ಯಾಣಿ’ ಹೃದಯಾಘಾತದಿಂದ ನಿಧನ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖ್ಯಾತ ನಟ ರಂಗಭೂಮಿ ಕಲಾವಿದ ಟಿ . 'ಪ್ರಭಾಕರ ಕಲ್ಯಾಣಿ' ಹೃದಯಾಘಾತದಿಂದ ನಿಧನ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026

Recent News

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved