Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸಿನಿಮಾಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ : ವo. ಡೆನಿಸ್ ಡೆಸಾ..!

Dhrishya News by Dhrishya News
09/08/2025
in मौसम
0
ಸಿನಿಮಾಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ : ವo. ಡೆನಿಸ್ ಡೆಸಾ..!
0
SHARES
1
VIEWS
Share on FacebookShare on Twitter

ಉಡುಪಿ : ಆಗಸ್ಟ್ 09: ಸಿನೆಮಾಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಎಂಟನೇ ವರ್ಷದ ಸಂಸ್ಥಾಪನ ಸಂಭ್ರಮದ ಪ್ರಯುಕ್ತ ನಿರಂತರ್ ಉದ್ಯಾವರ ಸಂಘಟನೆಯು ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿಮಿಟೆಡ್ ಇವರ ಸಹಯೋಗದೊಂದಿಗೆ ಉಡುಪಿ ಶೋಕ ಮಾತಾ ದೇವಾಲಯದ ವಠಾರದಲ್ಲಿರುವ ಅವೇ ಮರಿಯ ಸಭಾಂಗಣದಲ್ಲಿ ಅಗಸ್ಟ್ 8ರಿಂದ 10ನೇ ತಾರೀಖಿನ ವರೆಗೆ ಮೂರು ದಿನದ ನಿರಂತರ್ ಸಿನಿಮಾ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಸಮಾಜದಲ್ಲಿ ಪರಸ್ಪರ ವಿಭಜಿಸುವ ವ್ಯವಸ್ಥೆಯಲ್ಲಿ ಪರಸ್ಪರ ಸೌಹಾರ್ದತೆಯನ್ನು ಬೆಸೆಯುವ ಕಾರ್ಯ ನಡೆಯಬೇಕಿದೆ. ಸಾಹಿತ್ಯ, ನಾಟಕ ಹಾಗೂ ಸಿನಿಮಾಗಳು ಈ ನಿಟ್ಟಿನಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ನಿರಂತರ್ ಉದ್ಯಾವರ ಸಂಘಟನೆ ಕಲೆ ಮತ್ತು ಸಾಹಿತ್ಯಕ್ಕೆ ನೀಡುತ್ತಿರುವ ಪ್ರೋತ್ಸಾಹ ಮುಂದುವರೆಯಲಿ ಎಂದು ಶುಭ ಹಾರೈಸಿದರು.

ಪತ್ರಕರ್ತ ಮೈಕಲ್ ರೋಡ್ರಿಗಸ್ ಮಾತನಾಡಿ, ಸಿನೆಮಾಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಒಂದು ಉತ್ತಮ ಅವಕಾಶವಾಗಿದ್ದು, ಅಂತಹ ಸಿನೆಮಾಗಳಿಗೆ ಸಮಾಜದ ಪ್ರೋತ್ಸಾಹ ಕೂಡ ಅಗತ್ಯವಿದೆ ಎಂದರು. 

ಉದ್ಘಾಟನಾ ಕಾರ್ಯಕ್ರಮದ ಬಳಿಕ ಮನ್ಸಾರೆ ನಿರ್ದೇಶನದ ಆಕ್ಟ್ 1978 ಸಿನೆಮಾ ಪ್ರದರ್ಶನಗೊಂಡಿತು. ಪ್ರತಿ ದಿನ ಸಂಜೆ ಗಂಟೆ 6.15ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಲಾಭಿಮಾನಿಗಳಿಗೆ ಉಚಿತ ಪ್ರವೇಶವಿರಲಿದೆ. ಸಾಮಾಜಿಕ ಕಳಕಳಿಯ ಅಯ್ದ ಪ್ರಶಸ್ತಿ ವಿಜೇತ ಕನ್ನಡ ಸಿನಿಮಾಗಳಾದ 19.20.21 ಮತ್ತು ಫೋಟೋ ಚಲನಚಿತ್ರಗಳು ಪ್ರದರ್ಶನವಾಗಲಿದೆ.

 ನಿರಂತರ್ ಉದ್ಯಾವರ ಸಂಘಟನೆಯ ಅಧ್ಯಕ್ಷ ರೋಶನ್ ಕ್ರಾಸ್ಟೋ, ಕಾರ್ಯದರ್ಶಿ ಒಲಿವೀರಾ ಮಥಾಯಸ್, ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷೆ ಜೆಸಿಂತಾ ರಿಚರ್ಡ್ ಡಿಸೋಜಾ ಉಪಸ್ಥಿತರಿದ್ದರು. ಸ್ಥಾಪಕಾಧ್ಯಕ್ಷ ಸ್ಟೀವನ್ ಕುಲಾಸೊ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮೈಕಲ್ ಡಿಸೋಜಾ ವಂದಿಸಿದರು.

Previous Post

ಖ್ಯಾತ ನಟ ರಂಗಭೂಮಿ ಕಲಾವಿದ ಟಿ . ‘ಪ್ರಭಾಕರ ಕಲ್ಯಾಣಿ’ ಹೃದಯಾಘಾತದಿಂದ ನಿಧನ.!

Next Post

ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮ್ಮೇಳನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮ್ಮೇಳನ..!!

ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮ್ಮೇಳನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved