Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯಡ್ಕದಲ್ಲಿ ಶ್ರೀ ಆಂಜನೇಯ ಭಜನಾ ಮಂಡಳಿ ಉದ್ಘಾಟನೆ..!!

Dhrishya News by Dhrishya News
11/08/2025
in ಸುದ್ದಿಗಳು
0
ಹಿರಿಯಡ್ಕದಲ್ಲಿ ಶ್ರೀ ಆಂಜನೇಯ ಭಜನಾ ಮಂಡಳಿ ಉದ್ಘಾಟನೆ..!!
0
SHARES
7
VIEWS
Share on FacebookShare on Twitter

ಉಡುಪಿ: ಆಗಸ್ಟ್ 11:ಹಿರಿಯಡ್ಕದ ಮಾಣೈಮಠ ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಶ್ರೀ ಆಂಜನೇಯ ಭಜನಾ ಮಂಡಳಿ, ಮಾಣೈ ಎಂಬ ನಾಮಾಂಕಿತದೊಂದಿಗೆ ಹೊಸ ಕುಣಿತ ಭಜನಾ ಮಂಡಳಿಯು ಶ್ರೀ ಮುಖ್ಯಪ್ರಾಣ ದೇವರ ಪ್ರಧಾನ ಅರ್ಚಕರಾದ ಶ್ರೀ ಮಾಧವ ಉಪಾಧ್ಯಾಯ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಅವರು ಈ ಹೊಸ ಭಜನಾ ಮಂಡಳಿಗೆ ಶುಭಾಶೀರ್ವಾದ ಮಾಡಿ, ತನ್ನ ಸಹಕಾರದ ಭರವಸೆ ನೀಡಿದರು. ಮಂಡಳಿಯು ಉತ್ತಮವಾಗಿ ದೇವರ ಸೇವೆ ಮಾಡುವ ಮೂಲಕ ಈ ಸ್ಥಳದ ಹೆಸರನ್ನು ಇನ್ನಷ್ಟು ಹೆಚ್ಚಿಸಲೆಂದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕಿನ ಕಾರ್ಯವೈಖರಿಯನ್ನು ಶ್ಲಾಘಿಸಿದರು. 

         ‌ಈ ಸಂದರ್ಭದಲ್ಲಿ ಮುಖ್ಯಪ್ರಾಣ ದೇವರಿಗೆ ಹೊಸ ಭಜನಾ ಮಂಡಳಿಯಿಂದ ಕುಣಿತ ಭಜನಾ ಸೇವೆ, ರಂಗಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು.

          ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿ ಮಂಡಳಿಗೆ ಶುಭ ಹಾರೈಸಿದರು. ಈ ಭಜನಾ ಮಂಡಳಿಗೆ ಶ್ರೀ ರೋಹಿತ್ ಕಬ್ಯಾಡಿರವರು ಉತ್ತಮವಾಗಿ ತರಬೇತಿ ನೀಡುವ ಮೂಲಕ ಸಜ್ಜುಗೊಳಿಸಿದ್ದರು. 

         ಈ ಭಜನಾ ಮಂಡಳಿಗೆ ಸಹಕರಿಸಿದ ಶ್ರೀ ರಾಘವೇಂದ್ರ ಆಚಾರ್ಯ ಹಾಗೂ ಶ್ರೀಮತಿ ಶಶಿಕಲಾರವರನ್ನು ಗೌರವಿಸಲಾಯಿತು. ಈ ಎಲ್ಲಾ ಕಾರ್ಯಕ್ರಮದಲ್ಲಿ ಶ್ರೀ ಗೋಕುಲದಾಸ್ ನಾಯಕ್ ಕೊಂಡಾಡಿ, ಶ್ರೀ ಆಂಜನೇಯ ಭಜನಾ ಮಂಡಳಿಯ ಸಂಚಾಲಕರು ಸುಧೀರ್ ನಾಯಕ್, ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಸುಧೀರ್ ನಾಯಕ್, ಉಪಾಧ್ಯಕ್ಷರಾದ ಶ್ರೀಮತಿ ಮಮತ, ಕಾರ್ಯದರ್ಶಿ ಸಾಕ್ಷಿ ಮೂಲ್ಯ, ಜೊತೆ ಕಾರ್ಯದರ್ಶಿ ಗೀತಾ, ಕೋಶಾಧಿಕಾರಿ ನಾಗರತ್ನ, ಜೊತೆ ಕೋಶಾಧಿಕಾರಿ ಅಕ್ಷಯ್ ಆಚಾರ್ಯ, ಊರಿನ ಗಣ್ಯರು, ಹಿರಿಯರು, ಮಂಡಳಿಯ ಸದಸ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Previous Post

ಬೆಂಗಳೂರಿನ `ನಮ್ಮ ಮೆಟ್ರೋ ಹಳದಿ ಮಾರ್ಗ’ ಉದ್ಘಾಟಿಸಿದ ಪ್ರಧಾನಿ ಮೋದಿ..!!

Next Post

ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ವಿವಿಧ ಸವಲತ್ತು – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ವಿವಿಧ ಸವಲತ್ತು – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ..!!

ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ವಿವಿಧ ಸವಲತ್ತು - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved