Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಣಿಪಾಲ : ಅಡ್ಡಾದಿಡ್ಡಿ ಕಾರು ಚಾಲನೆ ಚಾಲಕ ಬಂಧನ..!!

Dhrishya News by Dhrishya News
12/08/2025
in मौसम
0
ಮಣಿಪಾಲ : ಅಡ್ಡಾದಿಡ್ಡಿ ಕಾರು ಚಾಲನೆ  ಚಾಲಕ ಬಂಧನ..!!
0
SHARES
18
VIEWS
Share on FacebookShare on Twitter

ಉಡುಪಿ, ಆಗಸ್ಟ್ 12 : ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿಕೊಂಡು, ಕರ್ಕಶ ಶಬ್ಧ ಮಾಡಿಕೊಂಡು ಹೋಗುತ್ತಿದ್ದ ಕಾರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಕಾರನ್ನು ಚಲಾಯಿಸಿಕೊಂಡು ಬಂದ ಕೇರಳದ ಕಣ್ಣೂರು ನಿವಾಸಿ ಶೋಹೈಲ್ ನೀಲಾಕತ್(26)ನನ್ನು ವಶಕ್ಕೆ ಪಡೆಯಲಾಗಿದೆ.

ಚಾಲಕ ಉಡುಪಿ ಕಡೆಯಿಂದ ಹಿರಿಯಡ್ಕ ಕಡೆಗೆ ಆಕಾಶ ನೀಲಿ ಬಣ್ಣದ ಕಾರಿಗೆ ಸಂಪೂರ್ಣ ಟಿಂಟ್ ಅಳವಡಿಸಿಕೊಂಡು ಅಜಾಗರೂಕತೆಯಿಂದ, ಕರ್ಕಶ ಶಬ್ದ ಮಾಡಿಕೊಂಡು ಇತರೆ ಪ್ರಯಾಣಿಕರಿಗೆ ತೊಂದರೆ ಆಗುವಂತೆ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾನೆ. ಕಾರಿನಲ್ಲಿ ಯಾವುದಾದರೂ ಅಕ್ರಮವಾಗಿ ವಸ್ತುಗಳನ್ನು ಸಾಗಿಸುವ ಬಗ್ಗೆ ಅನುಮಾನಗೊಂಡ ಪೊಲೀಸರು, ಕಾರನ್ನು ಹಿಂಬಾಲಿಸಿಕೊಂಡು ಎಂಐಟಿ ಜಂಕ್ಷನ್ ಬಳಿ ತಡೆ ಹಿಡಿದು, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕ ಶೋಬೈಲ್ ನೀಲಾಕತ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Previous Post

ಕಾಪು ತಾಲೂಕು ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ..!!

Next Post

ಬಂಡೀಪುರದಲ್ಲಿ ‘ಕಾಡಾನೆ’ ಜೊತೆ `ಸೆಲ್ಫಿ’ತೆಗೆಯಲು ಹೋಗಿ ದಾಳಿ : ಪ್ರವಾಸಿಗನಿಗೆ 25,000 ದಂಡ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಂಡೀಪುರದಲ್ಲಿ 'ಕಾಡಾನೆ' ಜೊತೆ `ಸೆಲ್ಫಿ'ತೆಗೆಯಲು ಹೋಗಿ ದಾಳಿ : ಪ್ರವಾಸಿಗನಿಗೆ 25,000 ದಂಡ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News