Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಸ್ನೇಹಿತರಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ.!

Dhrishya News by Dhrishya News
13/08/2025
in ಸುದ್ದಿಗಳು
0
ಉಡುಪಿ: ಸ್ನೇಹಿತರಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ.!
0
SHARES
246
VIEWS
Share on FacebookShare on Twitter

ಉಡುಪಿ: ಆಗಸ್ಟ್ 13: ಉಡುಪಿ ಜಿಲ್ಲೆಯ ಪುತ್ತೂರು ಸುಬ್ರಮಣ್ಯನಗರದಲ್ಲಿ ತಲವಾರು ಮತ್ತು ಚಾಕುವಿನಿಂದ ಸ್ನೇಹಿತನನ್ನು ಆಗಸ್ಟ್ 12ರಂದು ರಾತ್ರಿ ಹತ್ಯೆ ಮಾಡಿ ಬಳಿಕ  ಕೊಲೆ ಮಾಡಿದ ಮೂವರು ಅರೋಪಿಗಳು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಶರಣಾದ ಘಟನೆ ನಡೆದಿದೆ

ಘಟನೆ ವಿವರ

ಪುತ್ತೂರು ಸುಬ್ರಮಣ್ಯನಗರದಲ್ಲಿನ ನಿವಾಸಿ ವಿನಯ್ ದೇವಾಡಿಗನ‌ ಮನೆಗೆ ನುಗ್ಗಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ ಮೂವರು ಅರೋಪಿಗಳು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.

ಕೊಕ್ಕರ್ಣೆ ಗಾಂಧಿ ನಗರ ನಿವಾಸಿ ಅಜಿತ್ (28) ಅಕ್ಷೇಂದ್ರ(34) ಬೆನಗಲ್ ನಿವಾಸಿ ಪ್ರದೀಪ್ ಅಚಾರ್ಯ ವಿನಯ್ ದೇವಾಡಿಗನನ್ನು ಬರ್ಬರವಾಗಿ ಕೊಂದಿರುವ ಆರೋಪಿಗಳಾಗಿದ್ದಾರೆ.

ವಿನಯ್ ಪೈಂಟಿಗ್ ಕೆಲಸ ಮಾಡುತ್ತಿದ್ದು,ಈ ಮೂವರು ವಿನಯ್ ದೇವಾಡಿಗನ ಅತ್ಮೀಯ ಸ್ನೇಹಿತರಾಗಿದ್ದರು ರಾತ್ರಿ ಮನೆಗೆ ಬಂದು ಬಗಿಲು ಬಡಿದು ವಿನಯ್ ನನ್ನು ವಿಚಾರಿಸಿದಾಗ ಬಾಗಿಲು ತೆರೆದಿದ್ದಾರೆ. 

ಮನೆಗೆ ನುಗ್ಗಿ ಮನೆಯೆಲ್ಲ ಹುಡುಕಾಡಿದ್ದಾರೆ.ಶಬ್ದದಿಂದ ಎಚ್ಚೆತ್ತ ವಿನಯ್ ನನ್ನು ಕಂಡ ಅರೋಪಿಗಳು ಮೊಬೈಲ್ ಗಾಗಿ ತಡಕಾಡಿದ್ದಾರೆ , ಬಳಿಕ ಅಜಿತ್ ವಿನಯ್ ನನ್ನು ತಪ್ಪಿಸಿಕೊಳ್ಳದಂತೆ ಹಿಡಿದಿಟ್ಟಿದ್ದು,ಇನ್ನಿಬ್ಬರು ತಲವಾರು ಮತ್ತು ಚಾಕುವಿನಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇಂದು ಬೆಳಗ್ಗೆ ಈ ಮೂವರು ಬ್ರಹ್ಮಾವರ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

ಘಟನೆಗೆ ಮೂಲ ಕಾರಣ ಒಂದು ವಾಟ್ಸ ಅಪ್ ಅಡಿಯೋ ಮೆಸೇಜ್ ಎನ್ನಲಾಗಿದೆ.ಅರೋಪಿ ಅಕ್ಷೇಂದ್ರನಿಗೆ ಜೀವನ್ ಎಂಬಾತ ಬೈದಿರುವ ಅಡಿಯೋ ಮೆಸೇಜನ್ನು ವಿನಯ್ ಫಾರ್ವರ್ಡ್ ಮಾಡಿದ್ದ ಎನ್ನುವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ. ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಗಳಿಗೆ ಆಗಸ್ಟ್ 15, 16 ಮತ್ತು 17 ರಂದು ರಜೆ ಇರುತ್ತದೆ..!!

Next Post

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌  ಕಂಚಿನ ಪದಕ ಗೆದ್ದ ಉಡುಪಿಯ ಮಾನ್ಸಿ ಸುವರ್ಣ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌  ಕಂಚಿನ ಪದಕ ಗೆದ್ದ ಉಡುಪಿಯ ಮಾನ್ಸಿ ಸುವರ್ಣ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News