Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಆ.15ರಂದು ಉಡುಪಿಗೆ ಗೋವಿಂದ ಗಿರಿ ಮಹಾರಾಜ್..!!

Dhrishya News by Dhrishya News
13/08/2025
in मौसम
0
ಆ.15ರಂದು ಉಡುಪಿಗೆ ಗೋವಿಂದ ಗಿರಿ ಮಹಾರಾಜ್..!!
0
SHARES
20
VIEWS
Share on FacebookShare on Twitter

ಉಡುಪಿ:ಆಗಸ್ಟ್ 13 : ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಆಗಸ್ಟ್ 15ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಗೀತಾ ಪರಿವಾರದ ಪ್ರಮುಖರೂ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕೋಶಾಧ್ಯಕ್ಷ ಹಾಗೂ ಮಥುರಾ ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಉಪಾಧ್ಯಕ್ಷ ಶ್ರೀ ಗೋವಿಂದ ಗಿರಿ ಮಹಾರಾಜ್ ಆಗಮಿಸುವರು.

ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಸಂದರ್ಭದಲ್ಲಿ ನಿರ್ಮಿಸಲಾಗಿರುವ ಸುವರ್ಣ ಪಥವನ್ನು ಚಾಂದ್ರ ಶ್ರೀಕೃಷ್ಣ ಜನ್ಮಾಷ್ಟಮಿ ಸದವಸರದಲ್ಲಿ ಅಪರಾಹ್ನ 4 ಗಂಟೆಗೆ ಲೋಕಾರ್ಪಣೆಗೊಳಿಸುವರು.

ಬಳಿಕ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅದಮಾರು ಶ್ರೀ ವಿಶ್ವಪ್ರಿಯತೀರ್ಥರು ಹಾಗೂ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಶಾಸಕರಾದ ಯಶಪಾಲ್ ಸುವರ್ಣ ಮತ್ತು ಗುರ್ಮೆ ಸುರೇಶ ಶೆಟ್ಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉದ್ಯಮಿ ಭುವನೇಂದ್ರ ಕಿದಿಯೂರು ಅಭ್ಯಾಗತರಾಗಿ ಆಗಮಿಸುವರು.

ಇದೇ ಸಂದರ್ಭದಲ್ಲಿ ಬೆಳಿಗ್ಗೆ ರಾಷ್ಟ್ರ ಧ್ವಜಾರೋಹಣ, ಶ್ರೀಕೃಷ್ಣ ನಾಮೋತ್ಸವ, ವಿದ್ವತ್ ಗೋಷ್ಟಿ, ನಿವೃತ್ತ ಸೇನಾನಿಗಳಿಂದ ಪಥಸಂಚಲನ ಇತ್ಯಾದಿ ಕಾರ್ಯಕ್ರಮ ನಡೆಯಲಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನಾಚಾರ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌  ಕಂಚಿನ ಪದಕ ಗೆದ್ದ ಉಡುಪಿಯ ಮಾನ್ಸಿ ಸುವರ್ಣ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ..!!

Next Post

ರೇಣುಕಾಸ್ವಾಮಿ ಕೊಲೆ ಕೇಸ್ – ದರ್ಶನ್ ಪವಿತ್ರಾ ಸಹಿತ 7 ಆರೋಪಿಗಳ ಜಾಮೀನು ರದ್ದು ಗೊಳಿಸಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರೇಣುಕಾಸ್ವಾಮಿ ಕೊಲೆ ಕೇಸ್ - ದರ್ಶನ್ ಪವಿತ್ರಾ ಸಹಿತ 7 ಆರೋಪಿಗಳ ಜಾಮೀನು ರದ್ದು ಗೊಳಿಸಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026

Recent News