Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ : ಆಟಿಡೊoಜಿ ದಿನ..!!

Dhrishya News by Dhrishya News
14/08/2025
in ಸುದ್ದಿಗಳು
0
ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ : ಆಟಿಡೊoಜಿ ದಿನ..!!
0
SHARES
1
VIEWS
Share on FacebookShare on Twitter

ಉಡುಪಿ :ಆಗಸ್ಟ್ 14 : ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಕುಟುಂಬ ಸದಸ್ಯರೊಂದಿಗೆ ಆಟಿಡೊoಜಿ ದಿನ ಕಾರ್ಯಕ್ರಮವು ಟೌನ್ ಹಾಲ್ ಉಡುಪಿಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಈಜುಪಟು, ಲಯನ್ಸ್ ಕ್ಲಬ್ ಅಂಬಲಪಾಡಿಯ ಸಕ್ರಿಯ ಸದಸ್ಯ ಲಯನ್ ಗಂಗಾಧರ್ ಜಿ. ಆಟಿದ ಮಹತ್ವದ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪ್ರತಿಯೊಬ್ಬ ಸದಸ್ಯರಿಗೂ ಗಿಡ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನ ಸ್ಪರ್ಧೆಗಳು ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ವೇದಿಕೆಯಲ್ಲಿ ಕ್ಯಾಬಿನೆಟ್ ಸದಸ್ಯರಾದ ಲ. ಜೋನ್ ಫೆರ್ನಾಂಡಿಸ್, ನಿಕಟಪೂರ್ವ ಅಧ್ಯಕ್ಷರಾದ ಲ. ರೋನಾಲ್ಡ್ ರೆಬೆಲ್ಲೋ, ಸ್ಥಾಪಕ ಅಧ್ಯಕ್ಷರಾದ ಲ. ಹೆನ್ರಿ ಡಿಸೋಜಾ, ಕಾರ್ಯದರ್ಶಿ ಲ. ಎಡ್ವಿನ್ ಲುವಿಸ್, ಕೋಶಾಧಿಕಾರಿ ಲ. ಆಲ್ವಿನ್ ಡಿಸೋಜಾ ಉಪಸ್ಥಿತರಿದ್ದರು. ಅಧ್ಯಕ್ಷ ಲ. ಜೆರಾಲ್ಡ್ ಪಿರೇರ ಸ್ವಾಗತಿಸಿದರೆ, ಲ. ಉಮೇಶ್ ಧನ್ಯವಾದ ಸಮರ್ಪಿಸಿದರು. ಲ. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.

Previous Post

ರೇಣುಕಾಸ್ವಾಮಿ ಕೊಲೆ ಕೇಸ್ – ದರ್ಶನ್ ಪವಿತ್ರಾ ಸಹಿತ 7 ಆರೋಪಿಗಳ ಜಾಮೀನು ರದ್ದು ಗೊಳಿಸಿ ಆದೇಶ..!!

Next Post

ನಾಳೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾಮೂಹಿಕ 1008 ಬಾರಿ ಶ್ರೀ ಕೃಷ್ಣ ಮಂತ್ರ ಜಪ ಪಠಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಾಳೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾಮೂಹಿಕ 1008 ಬಾರಿ ಶ್ರೀ ಕೃಷ್ಣ ಮಂತ್ರ ಜಪ ಪಠಣ..!!

ನಾಳೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾಮೂಹಿಕ 1008 ಬಾರಿ ಶ್ರೀ ಕೃಷ್ಣ ಮಂತ್ರ ಜಪ ಪಠಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Recent News