Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ದೇಶ ವಿಭಜನೆಯ ಕರಾಳ ನೆನಪು’ : ಜಿಲ್ಲಾ ಬಿಜೆಪಿಯಿಂದ ‘ವಿಭಜನ ವಿಭೀಷಣ ಸ್ಮೃತಿ ದಿವಸ’ ಆಚರಣೆ..!!

Dhrishya News by Dhrishya News
14/08/2025
in ಸುದ್ದಿಗಳು
0
ಉಡುಪಿ :ದೇಶ ವಿಭಜನೆಯ ಕರಾಳ ನೆನಪು’ : ಜಿಲ್ಲಾ ಬಿಜೆಪಿಯಿಂದ ‘ವಿಭಜನ ವಿಭೀಷಣ ಸ್ಮೃತಿ ದಿವಸ’ ಆಚರಣೆ..!!
0
SHARES
16
VIEWS
Share on FacebookShare on Twitter

ಉಡುಪಿ :ಆಗಸ್ಟ್ 14:79ನೇ ಸ್ವಾತಂತ್ರೋತ್ಸವ’ದ ‘ಹರ್ ಘರ್ ತಿರಂಗಾ’ ಅಭಿಯಾನದ ಸಂದರ್ಭದಲ್ಲಿ ದೇಶ ವಿಭಜನೆಯ ಕರಾಳ ಇತಿಹಾಸವನ್ನು ನೆನಪಿಸುವ ‘ವಿಭಜನ ವಿಭೀಷಣ್ ಸ್ಮೃತಿ ದಿವಸ್’ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಪ್ರಕೋಷ್ಠಗಳ ಸಹಯೋಗದಲ್ಲಿ ಕಡಿಯಾಳಿಯ ಹೋಟೆಲ್ ಓಷಿಯನ್ ಪರ್ಲ್ ಬಳಿಯಿಂದ ಜಿಲ್ಲಾ ಬಿಜೆಪಿ ಕಛೇರಿಯ ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಮೌನ ಮೆರವಣಿಗೆ’ ನಡೆಯಿತು.

ಬಳಿಕ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳದ ಖ್ಯಾತ ನ್ಯಾಯವಾದಿ ಸುವ್ಹೃತ್ ಕುಮಾರ್ ಅವರಿಂದ ‘ದೇಶ ವಿಭಜನೆಯ ಕರಾಳ ಇತಿಹಾಸ’ದ ಕುರಿತು ವಿಸ್ತ್ರತ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ದೇಶ ವಿಭಜನೆಯ ಕರಾಳತೆಯಲ್ಲಿ ಬೆಂದು ಮಡಿದ ಲಕ್ಷಾಂತರ ಚೇತನಗಳ ಗೌರವಾರ್ಥವಾಗಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಪ್ರಕೋಷ್ಠಗಳ ಸಹ ಸಂಯೋಜಕ ಶಂಕರ ಅಂಕದಕಟ್ಟೆ ಸಹಿತ ಪಕ್ಷದ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲೇಶ್ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ನಗರ ಪ್ರಕೋಷ್ಠ ಸಂಚಾಲಕ ಮಧುಕರ ಮುದ್ರಾಡಿ ವಂದಿಸಿದರು.

Previous Post

ನಾಳೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾಮೂಹಿಕ 1008 ಬಾರಿ ಶ್ರೀ ಕೃಷ್ಣ ಮಂತ್ರ ಜಪ ಪಠಣ..!!

Next Post

ಕರ್ನಾಟಕ ಮುಜರಾಯಿ ದೇಗುಲಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ನಾಟಕ ಮುಜರಾಯಿ ದೇಗುಲಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved