Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಹಿನ್ನೆಲೆ : 5 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸೆಕ್ಷನ್‌ 144 ಜಾರಿ..!!

Dhrishya News by Dhrishya News
11/05/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಮಂಗಳೂರು : ಬುಧವಾರ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ 5 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ.

ಕಾವೂರು, ಸುರತ್ಕಲ್, ಬಜಪೆ, ಮೂಡುಬಿದಿರೆ , ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ 14 ರ ಬೆಳಗ್ಗೆ 6ರವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆಯ ಅವಧಿಯಲ್ಲಿ ಐದು ಜನಕ್ಕಿಂತ ಹೆಚ್ಚು ಜನ ಗುಂಪು ಸೇರುವುದು ಘೋಷಣೆ ಕೂಗುವುದು, ಸಂಜ್ಞೆ ಮಾಡುವುದು ಪಟಾಕಿ ಸಿಡಿಸುವುದು, ಜಾಥಾ, ಧರಣಿ, ಪ್ರತಿಭಟನೆಗಳನ್ನು ನಡೆಸುವುದು, ಸಭೆ ಸಮಾರಂಭಗಳನ್ನು ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ ಭಿತ್ತಿ ಪತ್ರಗಳನ್ನು ಅಂಟಿಸುವುದು, ಮಾರಕಾಸ್ತ್ರಗಳನ್ನು ಹೊಂದಿರುವುದಕ್ಕೆ ನಿಷೇಧ ವಿಧಿಸಲಾಗಿದೆ.

ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಅಂಶುಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Previous Post

ಕಾರ್ಕಳ ಅಭ್ಯರ್ಥಿಗಳಿಂದ ಮತದಾನ – ಬಿರುಸು ಪಡೆದ ಮತದಾನ ಪ್ರಕ್ರಿಯೆ…!!

Next Post

ವಿವಾಹ ಮಂಟಪದಿಂದ ಬಂದು ಮತ ಚಲಾಯಿಸಿದ ವರ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿವಾಹ ಮಂಟಪದಿಂದ ಬಂದು ಮತ ಚಲಾಯಿಸಿದ ವರ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News