Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹೇಶ್ ಶೆಟ್ಟಿ ತಿಮರೋಡಿ ಬಂಧನ :ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ..!!

Dhrishya News by Dhrishya News
21/08/2025
in ಸುದ್ದಿಗಳು
0
0
SHARES
97
VIEWS
Share on FacebookShare on Twitter

ಉಡುಪಿ :ಆಗಸ್ಟ್ 21: ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಇವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತರಲಾಗುತ್ತಿದೆ.
ಮಹೇಶ್ ಶೆಟ್ಟಿ ತಿಮರೋಡಿ ಸಕ್ರಿಯ ಹಿಂದೂ ಕಾರ್ಯಕರ್ತರಾಗಿದ್ದು, ಸೌಜನ್ಯ ಪರ ಹೋರಾಟಗಾರರಾಗಿದ್ದು, ಇವರನ್ನು ಬ್ರಹ್ಮಾವರ ಠಾಣೆಗೆ ತನಿಖೆಗೆ ಕರೆ ತರುವಾಗ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು 21/08/2025 ರಂದು ಅಪರಾಹ್ನ 1 ಗಂಟೆಯಿಂದ 22/08/2025ರ ಅಪರಾಹ್ನ 1ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಅಧೀಕ್ಷಕರ ಮನವಿಯಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರು ಈ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಈ ಆದೇಶ ಹೊರಡಿಸಿದ್ದಾರೆ

Previous Post

ಉಪರಾಷ್ಟ್ರಪತಿ ಚುನಾವಣೆ : ಪ್ರಧಾನಿ ಸಮ್ಮುಖದಲ್ಲಿ NDA ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ನಾಮಪತ್ರ ಸಲ್ಲಿಕೆ..!!

Next Post

ಕಾರ್ಕಳ ಪರುಶುರಾಮ ಪ್ರತಿಮೆ ಮರು ಸ್ಥಾಪನೆಗೆ ಮುನಿಯಾಲು ಉದಯ ಶೆಟ್ಟಿಗೆ 5 ಲಕ್ಷ ಠೇವಣಿ ಇಡಲು ಸೂಚನೆ ನೀಡಿದ ಹೈಕೋರ್ಟ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಪರುಶುರಾಮ ಪ್ರತಿಮೆ ಮರು ಸ್ಥಾಪನೆಗೆ ಮುನಿಯಾಲು ಉದಯ ಶೆಟ್ಟಿಗೆ 5 ಲಕ್ಷ ಠೇವಣಿ ಇಡಲು ಸೂಚನೆ ನೀಡಿದ ಹೈಕೋರ್ಟ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News