Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಷ್ಟ್ರೀಯ ಸ್ಕೂಲ್ ಗೇಮ್ಸ್, ಬಾಲಕಿಯರ ವಾಲಿಬಾಲ್ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!!

Dhrishya News by Dhrishya News
23/08/2025
in ಮುಖಪುಟ
0
ರಾಷ್ಟ್ರೀಯ ಸ್ಕೂಲ್ ಗೇಮ್ಸ್, ಬಾಲಕಿಯರ ವಾಲಿಬಾಲ್ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!!
0
SHARES
17
VIEWS
Share on FacebookShare on Twitter

ಕಾರ್ಕಳ:ಆಗಸ್ಟ್ 23:ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್ ಇವರು ಆಯೋಜಿಸುವ 15 ವರ್ಷ ವಯೋಮಿತಿಯ ಒಳಗಿನ ಶಾಲಾ ಮಕ್ಕಳ ಬಾಲಕಿಯರ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕರ್ನಾಟಕದ ವಾಲಿಬಾಲ್ ತಂಡದಲ್ಲಿ ಕಾರ್ಕಳ ಕ್ರೈಸ್ತಕಿಂಗ್ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಶಗುನ್ ಎಸ್. ವರ್ಮ ಹೆಗ್ಡೆ ಸ್ಥಾನವನ್ನು ಪಡೆದಿದ್ದಾರೆ.

ಆಗಸ್ಟ್ ‌20 ರಂದು ಬೆಂಗಳೂರಿನಲ್ಲಿ‌ ನಡೆದ ಆಯ್ಕೆ ಶಿಭಿರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಆಟಗಾರು ಭಾಗವಹಿಸಿದ್ದು ಕರ್ನಾಟಕದಿಂದ ಆಯ್ಕೆಯಾದ ಒಟ್ಟು ಎಂಟು ಆಟಗಾರರಲ್ಲಿ ಶಗುನ್ ಎಸ್ ವರ್ಮ ಹೆಗ್ಡೆ ಉಡುಪಿ ಜಿಲ್ಲೆಯ ಏಕೈಕ ಆಟಗಾರ್ತಿಯಾಗಿದ್ದಾರೆ.

ಈ ತಿಂಗಳ 28 ರಿಂದ ಮೂರು ದಿನಗಳ ಕಾಲ ಪುಣೆಯಲ್ಲಿ ನಡೆಯುವ ರಾಷ್ಟ್ರಮಟ್ಟದ ಶಿಬಿರದಲ್ಲಿ ವಿಶ್ವ ತಂಡದ ಆಯ್ಕೆ ನಡೆಯಲಿದ್ದು ಅಲ್ಲಿ ಆಯ್ಕೆಯಾದ ಆಟಗಾರ್ತಿಯರು ಡಿಸೆಂಬರ್ 4 ರಿಂದ 13 ವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯುವ ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಕುಮಾರಿ ಶಗುನ್ ಎಸ್, ವರ್ಮ ಹೆಗ್ಡೆ ಶ್ರೀಮತಿ ಶುತಿ ಮತ್ತು ಸಂದೇಶ್ ವರ್ಮ ದಂಪತಿಗಳ ಪುತ್ರಿಯಾಗಿದ್ದು ಇವರು ಜೋಡುರಸ್ತೆ ಕೊರಚೊಟ್ಟು ಕ್ರೀಡಾಂಗಣದಲ್ಲಿ ಸಂತೋಷ್ ಡಿ’ಸೋಜಾ, ಜೀವನ್ ಡಿ’ ಸಿಲ್ವಾ, ಹಾಗೂ ಜೈರಾಜ್ ಪೂಜಾರಿ ಇವರಿಂದ ಕ್ರೀಡಾ ತರಬೇತಿಯನ್ನು ಪಡೆದಿರುತ್ತಾರೆ.

Previous Post

ಉಡುಪಿ:ಕಾಪು ಮುಳೂರು ಬಳಿ ಭೀಕರ ಅಪಘಾತ – ಡಿಜೆ ಮರ್ವಿನ್ ದುರ್ಮರಣ..!!

Next Post

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News