ಉಡುಪಿ: ಆಗಸ್ಟ್ 25:ಉಡುಪಿ ದೊಡ್ಡನ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಶ್ರೀ ಪ್ರಸನ್ನ ಗಣಪತಿಯ ಸನ್ನಿಧಾನದಲ್ಲಿ ಭಾದ್ರಪದ ಶುಕ್ಲದ ಚೌತಿ ತಿಥಿ ಯಂದು ಅಂದರೆ ತಾರೀಕು 27ರ ಬುಧವಾರದಂದು ಶ್ರೀ ಗಣೇಶ ಚತುರ್ಥಿ ಆಚರಣೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಸಂಪನ್ನಗೊಳ್ಳಲಿದೆ…
ಆ ಪ್ರಯುಕ್ತ ಕ್ಷೇತ್ರದಲ್ಲಿ ಅಷ್ಟೋತ್ತರ ಶತ ನಾಳಿಕೇರ ಗಣಯಾಗ, ಮೂಡು ಗಣಪತಿ ಸೇವೆ, ಸಂಜೆ ಶ್ರೀ ರಂಗ ಪೂಜೆ ನೆರವೇರಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ








