Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗಣೇಶೋತ್ಸವಕ್ಕೆ ಡಿಜೆ ನಿರ್ಬಂಧ – ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ..!!

Dhrishya News by Dhrishya News
25/08/2025
in ಸುದ್ದಿಗಳು
0
ಗಣೇಶೋತ್ಸವಕ್ಕೆ ಡಿಜೆ ನಿರ್ಬಂಧ – ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ..!!
0
SHARES
183
VIEWS
Share on FacebookShare on Twitter

ಉಡುಪಿ: ಆಗಸ್ಟ್ 25 : ಗೌರಿ ಗಣೇಶ ಹಬ್ಬ, ಈದ್ ಮಿಲಾದ್‌ನ ಮೆರವಣಿಗೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಡಿಜೆ ಹಾಗೈ ಸೌಂಡ್ಸ್ ಬಳಕೆಯನ್ನು ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಆ. 14ರಂದು ಬೆಂಗಳೂರು ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘಟನೆಯ ಪದಾಧಿಕಾರಿಗಳು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾ. ವಿಭು ಬಬ್ರು ಮತ್ತು ನ್ಯಾ. ಸಿ. ಎಂ. ಜೋಷಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠ, ಸೌಂಡ್ ಸಿಸ್ಟಮ್ ಮತ್ತು ಡಿಜೆಯನ್ನು ಸಾರ್ವಜನಿಕ ಕಾರ್ಯಕ್ರಮದಲ್ಲಿ ನಿರ್ಬಂಧಿಸಿ ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಲೋಪಗಳಿಲ್ಲ ಎಂದು ಹೇಳಿದೆ.

ವಸತಿ ಪ್ರದೇಶದಲ್ಲಿ ಶಬ್ದದ ಮಟ್ಟವನ್ನು ಹಗಲು 55 ಡೆಸಿಬಲ್ ಮತ್ತು ರಾತ್ರಿ 45 ಡೆಸಿಬಲ್ ಮಟ್ಟಕ್ಕೆ ನಿರ್ಬಂಧಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಡಿಜೆ ಮತ್ತು ಸೌಂಡ್ ಸಿಸ್ಟಮ್‌ನ ಬಳಕೆಯನ್ನು ಒಪ್ಪಿಕೊಳ್ಳುವುದು ನ್ಯಾಯಾಲಯಕ್ಕೆ ಕಷ್ಟ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಈ ರೀತಿ ಡಿಜೆ ಮತ್ತು ಧ್ವನಿವರ್ಧಕ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದರೆ ಸಂವಿಧಾನ ನೀಡಿರುವ ವ್ಯವಹಾರ ಮಾಡುವ ನಮ್ಮ ಮೂಲ ಹಕ್ಕನ್ನು ಉಲ್ಲಂಘಿಸಿದಂತೆ ಆಗುತ್ತದೆ. ಧ್ವನಿವರ್ಧಕದ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶ ಇರುವಾಗ ಬಳಕೆಯನ್ನು ನಿರ್ಬಂಧಿಸುವುದು ಸಮಂಜಸವಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

Previous Post

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶ್ರೀ ಗಣೇಶ ಚತುರ್ಥಿ ಆಚರಣೆ..!!

Next Post

ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ಸ್ತನ ಪುನರ್ನಿರ್ಮಾಣ ಮತ್ತು ಟಮ್ಮಿ ಟಕ್ (ಹೊಟ್ಟೆ ಗಾತ್ರ ಕಡಿಮೆಗೊಳಿಸುವ/ಬಿಗಿಗೊಳಿಸುವ)ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ಸ್ತನ ಪುನರ್ನಿರ್ಮಾಣ ಮತ್ತು ಟಮ್ಮಿ ಟಕ್ (ಹೊಟ್ಟೆ ಗಾತ್ರ ಕಡಿಮೆಗೊಳಿಸುವ/ಬಿಗಿಗೊಳಿಸುವ)ಶಿಬಿರ..!!

ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ಸ್ತನ ಪುನರ್ನಿರ್ಮಾಣ ಮತ್ತು ಟಮ್ಮಿ ಟಕ್ (ಹೊಟ್ಟೆ ಗಾತ್ರ ಕಡಿಮೆಗೊಳಿಸುವ/ಬಿಗಿಗೊಳಿಸುವ)ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026

Recent News