Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕರ್ತವ್ಯಲೋಪ: ಉಡುಪಿ ತಹಶೀಲ್ದಾರ್ ವಿರುದ್ಧ ಡಿಸಿಗೆ ದೂರು..!!

Dhrishya News by Dhrishya News
29/08/2025
in ಮುಖಪುಟ, ಸುದ್ದಿಗಳು
0
ಕರ್ತವ್ಯಲೋಪ: ಉಡುಪಿ ತಹಶೀಲ್ದಾರ್ ವಿರುದ್ಧ ಡಿಸಿಗೆ ದೂರು..!!
0
SHARES
49
VIEWS
Share on FacebookShare on Twitter

ಉಡುಪಿ: ಆಗಸ್ಟ್ 29:ದಲಿತ ಕುಟುಂಬದ ಮನೆಗೆ ತೆರಳುವ ಸರಕಾರಿ ರಸ್ತೆಯನ್ನು (ಉದ್ಯಾವರ ಗ್ರಾಮದ ಪಿತ್ರೋಡಿ ) ಅತಿಕ್ರಮಣ ಮಾಡಿರುವ ಬಗ್ಗೆ ತಾಲ್ಲೂಕು ಮೋಜಣಿದಾರರು ಒತ್ತುವರಿ ಖಚಿತಪಡಿಸಿ ನಕ್ಷೆ ಸಹಿತ ವರದಿ ನೀಡಿದ್ದರೂ, ಮುಕ್ತ ಸಂಚಾರವನ್ನು ಪ್ರತಿಬಂಧಿಸಿ ದಲಿತ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಒತ್ತುವರಿ ತೆರವುಗೊಳಿಸದೆ ಗಂಭೀರ ಕರ್ತವ್ಯಲೋಪ ಎಸಗಿದ ಉಡುಪಿ ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ಹಕ್ಕುಗಳ ಸಮಿತಿ ಜಿಲ್ಲಾಧ್ಯಕ್ಷರಾದ ಸಂಜೀವ ಬಳ್ಕೂರು ಅವರು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರನ್ನು ಆಗ್ರಹಿಸಿದರು. 

ಬೈಂದೂರು ತಾಲ್ಲೂಕು ನಾಡ ಗ್ರಾಮದಲ್ಲಿ ಹಲವು ದಶಕಗಳು ಕಳೆದರೂ ಸರಕಾರಿ ಜಮೀನು ಮಂಜೂರಾತಿಯಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಲಭ್ಯ ಸರಕಾರಿ ಜಮೀನುಗಳಲ್ಲಿ ಶೇ. ೫೦ ರಷ್ಟನ್ನು ದಲಿತರಿಗೆ ಮೀಸಲಿಡುವಂತೆ ಅವರು ಈ ಸಂದರ್ಭ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು. 

ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್, ಬೈಂದೂರು ವಲಯ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ, ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಮಿತಿಯ ಮುಖಂಡರಾದ ನಾಗರತ್ನ ನಾಡ, ರಂಗನಾಥ ಕೊರಂಗರಪಾಡಿ, ನಾಗರತ್ನ ಆರ್., ನಾಡ ಗ್ರಾಮದ ಭೂ ರಹಿತ ದಲಿತ ಮಹಿಳೆಯರು ಉಪಸ್ಥಿತರಿದ್ದರು.

Previous Post

ಕನ್ನಡದ ಜನಪ್ರಿಯ ನಿರೂಪಕಿ ಅನುಶ್ರೀ ಮದುವೆ..!!

Next Post

ರಾಷ್ಟೀಯ ಕ್ರೀಡಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಷ್ಟೀಯ ಕ್ರೀಡಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ..!!

ರಾಷ್ಟೀಯ ಕ್ರೀಡಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News