Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಅಗಸ್ಟ್ 31 ತನು ತರ್ಪಣ ಮಂಡಲ ಸೇವೆ..!!

Dhrishya News by Dhrishya News
29/08/2025
in ಸುದ್ದಿಗಳು
0
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಅಗಸ್ಟ್ 31 ತನು ತರ್ಪಣ ಮಂಡಲ ಸೇವೆ..!!
0
SHARES
6
VIEWS
Share on FacebookShare on Twitter

ಉಡುಪಿ: ಆಗಸ್ಟ್ 29: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದಲ್ಲಿ ಇದೇ ತಿಂಗಳ ತಾರೀಕು 31ರ ಭಾನುವಾರದಂದು ನಾಗ ತಾನು ತರ್ಪಣ ಮಂಡಲ ಸೇವೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ವಿಕ್ಯಾತ್ ಭಟ್ ನೇತೃತ್ವದಲ್ಲಿ ಅನ್ನಸಂತರ್ಪಣೆಯೊಂದಿಗೆ ನೆರವೇರಲಿರುವುದು…

 ಆ ಪ್ರಯುಕ್ತ ಕ್ಷೇತ್ರದಲ್ಲಿ ಪ್ರಾತಃಕಾಲ ತನು ತರ್ಪಣ ಸೇವೆಗೆ ಪಂಚವರ್ನಾತ್ಮಕವಾಗಿ ರಚಿಸಲ್ಪಡುವ ಬೃಹತ್ ಮಂಡಲ ಕ್ಕೆ ದೀಪ ಪ್ರಜ್ವಲಿಸಿ ಚಾಲನೆ ನೀಡಲಿದ್ದಾರೆ.. ಕ್ಷೇತ್ರದ ನಾಗಾಲಯದಲ್ಲಿ ನವಕ ಕಲಶ ಪ್ರಧಾನ ಹೋಮ ಕಲಶಾ ಅಭಿಷೇಕ, ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಾನದಲ್ಲಿ ಪವಮಾನ ಕಲಶ ಅಭಿಷೇಕ, ಪಂಚಮುಖಿ ಗಾಯತ್ರಿ ದೇವಿಯ ಸನ್ನಿಧಾನದಲ್ಲಿ ಗಾಯತ್ರಿ ಸಹಸ್ರನಾಮ ಹೋಮ ನೆರವೇರಲಿದೆ…

 ತನು ತರ್ಪಣ ಸೇವೆಯು ಸಂಜೆ ಐದು ಗಂಟೆಗೆ ಆರಂಭಗೊಳ್ಳಲಿದೆ.

 ಪೂಜೆಯ ಅಂಗವಾಗಿ ಬ್ರಹ್ಮಣಾ ಸುವಾಸಿನಿ ಕನ್ನಿಕೆ ಆರಾಧನೆಗಳು ನೆರವೇರಲಿವೆ.

 ನಾಗ ಸಂದರ್ಶನ ಕಲ್ಲಂಗಳ ರಾಮಚಂದ್ರ ಕುಂಜಿತಾಯ ಅವರಿಂದ ನೆರವೇರಲಿದೆ. 

 ನಾಗದೋಷದಿಂದ ವಿಮುಕ್ತಾರಾದ ಭಕ್ತ ಕುಟುಂಬ ಈ ಮಹಾನ್ ಸೇವೆಯನ್ನು ನೀಡಿ ಕೃತಾರ್ಥರಾಗಲಿದ್ದಾರೆ 

 ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ.

Previous Post

ನಾಳೆ (ಆ. 30)ವಿಶ್ವಗುರು ಮಧ್ವಾಚಾರ್ಯರ ಅಂಚೆಚೀಟಿ ಬಿಡುಗಡೆ..!!

Next Post

ಸೆಪ್ಟೆಂಬರ್ 1ರ ‘ಧರ್ಮಸ್ಥಳ ಚಲೋ’ ಅಭಿಯಾನಕ್ಕೆ ಉಡುಪಿ ಜಿಲ್ಲೆಯಿಂದ 15,000 ಮಂದಿ ಭಾಗಿ: ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೆಪ್ಟೆಂಬರ್ 1ರ ‘ಧರ್ಮಸ್ಥಳ ಚಲೋ’ ಅಭಿಯಾನಕ್ಕೆ ಉಡುಪಿ ಜಿಲ್ಲೆಯಿಂದ 15,000 ಮಂದಿ ಭಾಗಿ: ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ..!!

ಸೆಪ್ಟೆಂಬರ್ 1ರ 'ಧರ್ಮಸ್ಥಳ ಚಲೋ' ಅಭಿಯಾನಕ್ಕೆ ಉಡುಪಿ ಜಿಲ್ಲೆಯಿಂದ 15,000 ಮಂದಿ ಭಾಗಿ: ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News