Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಮಾಯಣದಲ್ಲಿ ಭಾವನಾತ್ಮಕ ಸಂಬಂಧಗಳ ನವಿರಾದ ವಿವರಣೆ..!!

Dhrishya News by Dhrishya News
01/09/2025
in ಸುದ್ದಿಗಳು
0
ರಾಮಾಯಣದಲ್ಲಿ ಭಾವನಾತ್ಮಕ ಸಂಬಂಧಗಳ ನವಿರಾದ ವಿವರಣೆ..!!
0
SHARES
31
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 01:ಕೌಟುಂಬಿಕವಾಗಿ ಮಾತ್ರವಲ್ಲ ಸಾಮಾಜಿಕವಾಗಿ ಮತ್ತು ರಾಷ್ಟ್ರೀಯ ಪರಿಕಲ್ಪನೆಯಲ್ಲಿಯೂ ಮಿಳಿತಗೊಂಡಿರುವ ಭಾವನಾತ್ಮಕ ಸಂಬಂಧಗಳ ನವಿರಾದ ವಿವರಣೆಗಳನ್ನು ರಾಮಾಯಣದಲ್ಲಿ ಕಾಣ ಬಹುದಾಗಿದೆ. ರಾಜನಾದವನು ಪಾಲಿಸಬೇಕಾದ ರಾಜ ಧರ್ಮದ ಬಗ್ಗೆಯೂ ರಾಮನು ಭರತನಿಗೆ ಬೋಧಿಸುತ್ತಾನೆ. ರಾಜಧರ್ಮದ ಈ ವಿವರಣೆಗಳು ಇಂದಿನ ರಾಜಕಾರಣಿಗಳಿಗೂ ಅನುಕರಣೆಗೆ ಅತ್ಯಂತ ಯೋಗ್ಯವಾದುದಾಗಿದೆ ಎಂಬುದಾಗಿ ಪ್ರಸಿದ್ಧ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಅವರು ಇಲ್ಲಿ ಮಾತನಾಡುತ್ತಾ ತಿಳಿಸಿದರು. ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೫ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಮಾಲೆಯ ಅಷ್ಟಮ ಸೋಪಾನ ‘ ಶ್ರೀರಾಮ ಸಮಾಗಮ’ ಎಂಬ ವಿಷಯದ ಕುರಿತು ಆಗಸ್ಟ್ ೩೦ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು. ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ, ಅ.ಭಾ.ಸಾ.ಪ.ದ ಗೌರವಾಧ್ಯಕ್ಷರಾದ ನಿತ್ಯಾನಂದ ಪೈ, ಅಧ್ಯಕ್ಷರಾದ ಮಿತ್ರಪ್ರಭಾ ಹೆಗ್ಡೆ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಶಾರ್ವರಿ ಪ್ರಾರ್ಥಿಸಿದರು. ಡಾ. ಸುಮತಿ ಪಿ. ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿ ಸುಲೋಚನಾ ಬಿ.ವಿ. ವಂದಿಸಿದರು.

Previous Post

ಉಡುಪಿ:ಅಂಗಡಿ,ಹೊಟೇಲ್, ವ್ಯಾಪಾರ ವಹಿವಾಟಿಗೆ ರಾತ್ರಿ 11 ಗಂಟೆವರೆಗೆ ಅವಕಾಶಕ್ಕೆ ಸಾಮಾನ್ಯ ಸಭೆಯಲ್ಲಿ ಸಹಮತದ ನಿರ್ಣಯ..!

Next Post

ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾಬೆಟ್ಟು ,40 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾಬೆಟ್ಟು ,40 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ಸಂಪನ್ನ..!!

ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾಬೆಟ್ಟು ,40 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026

Recent News

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved