Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಪಂದ್ಯ, ಭಾರತದ ಬಾಲಕಿಯರ ತಂಡದ ಅರ್ಹತಾ ಶಿಬಿರಕ್ಕೆ ಅಯ್ಕೆಯಾದ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ..!!

Dhrishya News by Dhrishya News
02/09/2025
in ಸುದ್ದಿಗಳು
0
ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಪಂದ್ಯ, ಭಾರತದ ಬಾಲಕಿಯರ ತಂಡದ ಅರ್ಹತಾ ಶಿಬಿರಕ್ಕೆ ಅಯ್ಕೆಯಾದ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ..!!
0
SHARES
9
VIEWS
Share on FacebookShare on Twitter

ಕಾರ್ಕಳ: ಸೆಪ್ಟೆಂಬರ್ 02:ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 4 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟದಲ್ಲಿ ಭಾರತದ ಬಾಲಕಿಯರ ತಂಡ ಭಾಗವಹಿಸಲಿದ್ದು ಈ ತಂಡದ ಆಯ್ಕೆಯ ಅರ್ಹತಾ ಶಿಬಿರಕ್ಕೆ ಕಾರ್ಕಳ ಕ್ರೈಸ್ತಕಿಂಗ್ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಶಗುನ್ ಎಸ್. ವರ್ಮ ಹೆಗ್ಡೆ ಆಯ್ಕೆಯಾಗಿದ್ದಾರೆ.

ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾದ ಆಶ್ರಯದಲ್ಲಿ ಆಗಸ್ಟ್ ‌29 ರಿಂದ 30 ವರೆಗೆ ಪೂನಾದ ಶಿವ ಛತ್ರಪತಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಆಯ್ಕೆ ಶಿಬಿರದಲ್ಲಿ ಎಲ್ಲಾ ರಾಜ್ಯಗಳಿಂದ ಆಯ್ದ 200ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದು ರಾಷ್ಟ್ರೀಯ ಆಯ್ಕೆಗಾರರ ಉಪಸ್ಥಿತಿಯಲ್ಲಿ ಈ ಆಯ್ಕೆ ನಡೆದಿದೆ. ಅಂತಿಮವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ 23 ಆಟಗಾರರಲ್ಲಿ 2ನೇ ಸ್ಥಾನದಲ್ಲಿರುವ ಶಗುನ್ ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. 

ಕುಮಾರಿ ಶಗುನ್ ಎಸ್, ವರ್ಮ ಹೆಗ್ಡೆ ಶ್ರೀಮತಿ ಶೃತಿ ಮತ್ತು ಸಂದೇಶ್ ವರ್ಮ ದಂಪತಿಗಳ ಪುತ್ರಿಯಾಗಿದ್ದು ಇವರು ಜೋಡುರಸ್ತೆ ಕೊರಚೊಟ್ಟು ಕ್ರೀಡಾಂಗಣದಲ್ಲಿ ಸಂತೋಷ್ ಡಿ’ಸೋಜಾ, ಜೀವನ್ ಡಿ’ ಸಿಲ್ವಾ, ಜೈರಾಜ್ ಪೂಜಾರಿ ಹಾಗೂ ಎಸ್. ಡಿ. ಎಮ್ ಉಜಿರೆಯ ರಮೇಶ್ ಇವರಿಂದ ಕ್ರೀಡಾ ತರಬೇತಿಯನ್ನು ಪಡೆದಿರುತ್ತಾರೆ.

Previous Post

ಶ್ರೀ ಕ್ಷೇತ್ರ ಪಣಿಯಾಡಿಯಲ್ಲಿ ಕದಳೀಪೂಜೆಯೊಂದಿಗೆ (ನೊಂಪು)ಅನಂತ ವ್ರತಾಚರಣೆ..!!

Next Post

ರಾಜ್ಯದ ಒಟ್ಟು 1275 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ರಾಜ್ಯ ಸರ್ಕಾರ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯದ ಒಟ್ಟು 1275 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ರಾಜ್ಯ ಸರ್ಕಾರ ಘೋಷಣೆ..!!

ರಾಜ್ಯದ ಒಟ್ಟು 1275 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ರಾಜ್ಯ ಸರ್ಕಾರ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

07/08/2026
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026

Recent News