Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ :ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಆಹ್ವಾನ..!!

Dhrishya News by Dhrishya News
03/09/2025
in मौसम, ಸುದ್ದಿಗಳು
0
ಉಡುಪಿ :ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಆಹ್ವಾನ..!!
0
SHARES
12
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 03:ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ನಿಮಿತ್ತ ಹಮ್ಮಿಕೊಂಡಿರುವ ಜ್ಞಾನ ಮಂಡಲೋತ್ಸವ ಹಿನ್ನೆಲೆಯಲ್ಲಿ ದಿನಾಂಕ ಸೆಪ್ಟೆಂಬರ್ 12 ರಂದು ನಡೆಯಲಿರುವ ಭಾರತೀಯ ಜ್ಞಾನ ಪರಂಪರಾ ಎಂಬ ಶೀರ್ಷಿಕೆಯಲ್ಲಿ ಆಯೋಜಿಸಿರುವ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸುಪ್ರಸಿದ್ಧ ವಿಶ್ವವಿದ್ಯಾಲಯವಾದ ನಿಟ್ಟೆ ವಿಶ್ವವಿದ್ಯಾಲಯದ ಮಾನ್ಯ ಸಂಸ್ಥಾಪಕ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ವಿನಯ್ ಹೆಗ್ಡೆ ಅವರನ್ನು ಸಮ್ಮೇಳದ ಮುಖ್ಯ ಸಂಯೋಜಕರಾದ ವಿದ್ವಾನ್ ಎಂ ಪ್ರಸನ್ನಾಚಾರ್ಯಆಹ್ವಾನಿಸಿದರು.

ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಿಟ್ಟೆ ವಿಶ್ವವಿದ್ಯಾಲಯ ನಿಟ್ಟೆ ಮತ್ತು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ. 

ಈ ಸಂದರ್ಭದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥೆ (IKS) ಇದರ ನಿರ್ದೇಶಕರಾದ ಡಾ. ಸುಧೀರ್ ರಾಜ್ ಕೆ ಮತ್ತು ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ಉಡುಪಿ ಇದರ ನಿರ್ದೇಶಕರಾದ ಡಾ ಬಿ ಗೋಪಾಲಾಚಾರ್ ಉಪಸ್ಥಿತರಿದ್ದರು.

Previous Post

ಡಾ.ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡುವಂತೆ ಸಿಎಂಗೆ ಮನವಿ..!!

Next Post

ಶ್ರೀಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಮಂಡಲೋತ್ಸವ-ಭರತನಾಟ್ಯ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಮಂಡಲೋತ್ಸವ-ಭರತನಾಟ್ಯ ಕಾರ್ಯಕ್ರಮ..!!

ಶ್ರೀಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಮಂಡಲೋತ್ಸವ-ಭರತನಾಟ್ಯ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

07/08/2026
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026

Recent News