Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಿಲಿ ರಾಧಣ್ಣ ಖ್ಯಾತಿಯ ಪುತ್ತೂರಿನ ರಾಧಾಕೃಷ್ಣ ಶೆಟ್ಟಿ ನಿಧನ..!!

Dhrishya News by Dhrishya News
06/09/2025
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಪುತ್ತೂರು: ಸೆಪ್ಟೆಂಬರ್ 06: ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ.

ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ ಹಾಗೆ ವೇಷ ಹಾಕುವುದು ಮತ್ತು ಕುಣಿಯುವುದು ಅವರ ವಿಶೇಷವಾಗಿತ್ತು

ಮೃತರು ಪತ್ನಿ, ಇಬ್ಬರು ಪುತ್ರರು ಹಾಗು ಪುತ್ರಿಯನ್ನು ಅಗಲಿದ್ದಾರೆ.

Previous Post

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ..!!

Next Post

ರಂಗೋಲಿಯಲ್ಲಿ ಮೂಡಿಬಂದ ಬ್ರಹ್ಮಶ್ರೀ ನಾರಾಯಣ ಗುರುಗಳು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಂಗೋಲಿಯಲ್ಲಿ ಮೂಡಿಬಂದ ಬ್ರಹ್ಮಶ್ರೀ ನಾರಾಯಣ ಗುರುಗಳು..!!

ರಂಗೋಲಿಯಲ್ಲಿ ಮೂಡಿಬಂದ ಬ್ರಹ್ಮಶ್ರೀ ನಾರಾಯಣ ಗುರುಗಳು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News