Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಂಗೋಲಿಯಲ್ಲಿ ಮೂಡಿಬಂದ ಬ್ರಹ್ಮಶ್ರೀ ನಾರಾಯಣ ಗುರುಗಳು..!!

Dhrishya News by Dhrishya News
07/09/2025
in ಸುದ್ದಿಗಳು
0
ರಂಗೋಲಿಯಲ್ಲಿ ಮೂಡಿಬಂದ ಬ್ರಹ್ಮಶ್ರೀ ನಾರಾಯಣ ಗುರುಗಳು..!!
0
SHARES
20
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 07 :ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಮುಖ ಸಂದೇಶಗಳೆಂದರೆ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು”, “ವಿದ್ಯೆಯಿಂದ ಪ್ರಬುದ್ಧರಾಗಿ, ಸಂಘಟನೆಯಿಂದ ಬಲಿಷ್ಠರಾಗಿ”, ಹಾಗೂ “ವಿದ್ಯೆಗೆ ಜಾತಿ, ಮತಗಳ ಭೇದವಿಲ್ಲ” ಎಂಬುದು. ಅವರು ಜಾತಿ ವ್ಯವಸ್ಥೆ, ಅಸಮಾನತೆ ಮತ್ತು ದಬ್ಬಾಳಿಕೆಯನ್ನು ವಿರೋಧಿಸಿ, ಎಲ್ಲಾ ಮಾನವರಿಗೂ ಸಮಾನತೆ ಮತ್ತು ಅದರಮಹತ್ವವನ್ನು ಸಾರಿದರು. ದೇವಸ್ಥಾನಗಳ ಬಾಗಿಲು ಎಲ್ಲರಿಗೂ ತೆರೆದಿರಬೇಕು ಮತ್ತು ಧಾರ್ಮಿಕ ಸಮಾನತೆಯನ್ನು ಪ್ರತಿಪಾದಿಸಿದರು.

ಈ ಸಂತನನ್ನು ನೆನೆಸಿಕೊಂಡು 171ನೇ ಜನ್ಮದಿನದ ಅಂಗವಾಗಿ ಬಾರ್ಕೂರಿನ ಕಲಾವಿದೆ. ವಿಶಾಲ ಮಹೇಶ್ ಪೂಜಾರಿ. ರಂಗೋಲಿಯಿಂದ ಬಣ್ಣ ಬಳಿದು. ಸುಮಾರು ನಾಲ್ಕು ಗಂಟೆಗಳ ಸತತ ಪರಿಶ್ರಮದಿಂದ ಐದು ಅಡಿ ಉದ್ದ ನಾಲ್ಕು ಅಡಿ ಅಗಲ ದ ರಂಗೋಲಿಯ ಕಲಾ ಕೃತಿಯನ್ನು ಬಾರ್ಕೂರಿನ ಶಿವಗಿರಿ ಕ್ಷೇತ್ರದಲ್ಲಿ.. ( ನಾರಾಯಣ ಗುರು ಮಂದಿರದಲ್ಲಿ ರಚಿಸಿದ್ದಾರೆ.. 

Previous Post

ಪಿಲಿ ರಾಧಣ್ಣ ಖ್ಯಾತಿಯ ಪುತ್ತೂರಿನ ರಾಧಾಕೃಷ್ಣ ಶೆಟ್ಟಿ ನಿಧನ..!!

Next Post

ಚಂದ್ರ ಗ್ರಹಣ ಪೂರ್ವಭಾವಿಯಾಗಿ ಸಾಮೂಹಿಕ ಶ್ರೀ ಕೃಷ್ಣ ಮಂತ್ರ ಜಪ ಪಠಣ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಚಂದ್ರ ಗ್ರಹಣ ಪೂರ್ವಭಾವಿಯಾಗಿ ಸಾಮೂಹಿಕ ಶ್ರೀ ಕೃಷ್ಣ ಮಂತ್ರ ಜಪ ಪಠಣ ಸಂಪನ್ನ..!!

ಚಂದ್ರ ಗ್ರಹಣ ಪೂರ್ವಭಾವಿಯಾಗಿ ಸಾಮೂಹಿಕ ಶ್ರೀ ಕೃಷ್ಣ ಮಂತ್ರ ಜಪ ಪಠಣ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News