Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾಣೂರು ಬೈಪಾಸ್ ರಸ್ತೆಯ ಅಪಾಯಕಾರಿ ಗುಂಡಿ ಮರುಡಾಮರೀಕರಣಕ್ಕೆ ಒತ್ತಾಯ: ರಸ್ತೆಯ ಮರುಡಾಮರೀಕರಣ ಮಾಡಿ ಕೊಡುವುದಾಗಿ ಭರವಸೆ..!!

Dhrishya News by Dhrishya News
10/09/2025
in ಸುದ್ದಿಗಳು
0
ಸಾಣೂರು ಬೈಪಾಸ್ ರಸ್ತೆಯ ಅಪಾಯಕಾರಿ ಗುಂಡಿ ಮರುಡಾಮರೀಕರಣಕ್ಕೆ ಒತ್ತಾಯ:  ರಸ್ತೆಯ ಮರುಡಾಮರೀಕರಣ ಮಾಡಿ ಕೊಡುವುದಾಗಿ ಭರವಸೆ..!!
0
SHARES
8
VIEWS
Share on FacebookShare on Twitter

ಕಾರ್ಕಳ: ಸೆಪ್ಟೆಂಬರ್ 10:ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಲ್ಕೇರಿ ಬೈಪಾಸ್ ಸರ್ಕಲ್ ನ ಸುತ್ತದ ಡಾಮರಿಕೃತ ರಸ್ತೆಯ ಮೇಲ್ಮೈ ಸಂಪೂರ್ಣ ಕಿತ್ತು ಹೋಗಿದ್ದು , ಗುಂಡಿ ಬಿದ್ದು ಮಳೆ ನೀರು ನಿಂತು ನಾಲ್ಕು ಕಡೆಗಳಿಂದ ನಿರಂತರವಾಗಿ ಬರುತ್ತಿರುವ ವಾಹನಗಳ ಸಂಚಾರಕ್ಕೆ ತೊಡಕುಂಟು ಮಾಡಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು. 

ಇತ್ತೀಚೆಗೆ ಭಾರೀ ಸುರಿಯುತ್ತಿರುವ ಮಳೆಯಲ್ಲಿ ಹಲವಾರು ಅಪಘಾತಗಳು ಸಂಭವಿಸಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಬಗ್ಗೆ ಉಡುಪಿಯ ಸಂಸದರಾದ ಶ್ರೀ ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ *ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ* *ಸಾಣೂರು ನರಸಿಂಹ ಕಾಮತ್* *ರವರು ದೂರು ನೀಡಿದಾಗ ಕೂಡಲೇ* *ಸ್ಪಂದಿಸಿ* *ಸಂಸದರ ಆಪ್ತ ಕಾರ್ಯದರ್ಶಿ* ಶ್ರೀ *ರಾಘವೇಂದ್ರರವರು* ಸೆಪ್ಟೆಂಬರ್ 9 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಭೇಟಿ ನೀಡಿ, ಗ್ರಾಮಸ್ಥರಿಂದ ಸಮಸ್ಯೆಗಳನ್ನು ಕೇಳಿ ತಿಳಿದುಕೊಂಡು ಸ್ಥಳ ಪರಿಶೀಲಿಸಿ 

ರಾ. ಹೆ.ಇಂಜಿನಿಯರ್ ಶ್ರೀ ಸಂತೋಷ್ ಕುಮಾರ್ ಮತ್ತು ದಿಲೀಪ್ ಬಿಲ್ಡ್ ಕಾನ್ ಕಸ್ಟ್ರೆಕ್ಷನ್ ಮ್ಯಾನೇಜರ್ ಶ್ರೀ ಬಾಲಾಜಿಯವರಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 

 *ಒಂದು ವಾರದ ಒಳಗೆ ಬೈಪಾಸ್ ಸರ್ಕಲ್ ಸುತ್ತ ಮತ್ತು ಕಾರ್ಕಳದ ಕಡೆಗೆ ಹೋಗುವ ರಸ್ತೆಯ* *ಮೇಲ್ಮೈಯನ್ನು ಮರುಡಾಮರೀಕರಣ* *ಮಾಡಿ ಕೊಡುವುದಾಗಿ* *ಭರವಸೆ ನೀಡಿದರು.* 

ರಾಷ್ಟ್ರೀಯ ಹೆದ್ದಾರಿಯಿಂದ

ಇಂದಿರಾ ನಗರಕ್ಕೆ ಹೋಗುವ ರಸ್ತೆಯ ಬದಿಯ ಚರಂಡಿಯಲ್ಲಿ ಮಣ್ಣು ತುಂಬಿದ್ದು, ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಈಗಾಗಲೇ ಹಲವಾರು ಮಂದಿ ಪ್ರಯಾಣಿಕರು ಚರಂಡಿಗೆ ಜಾರಿ ಬಿದ್ದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿರುವುದನ್ನು ಪರಿಶೀಲಿಸಲಾಯಿತು.

 *ಶಾಶ್ವತವಾಗಿ ಕಾಂಕ್ರೀಟ್ ಚರಂಡಿ ನಿರ್ಮಾಣ ಮಾಡುವುದಾಗಿ ಹೆದ್ದಾರಿ ಇಂಜಿನಿಯರ್* *ಭರವಸೆ ನೀಡಿದರು.* 

ಈ ಸಂದರ್ಭದಲ್ಲಿ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್, ಗ್ರಾಪಂ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ , ಅಭಿವೃದ್ಧಿ ಅಧಿಕಾರಿ ಶ್ರೀ ಮಧು, ಸ್ಥಳೀಯ ಪಂಚಾಯಿತಿ ಸದಸ್ಯರಾದ ಸತೀಶ್ ಪೂಜಾರಿ, ಸಾಮಾಜಿಕ ಕಾರ್ಯಕರ್ತರಾದ ಶ್ರೀ ರಾಜೇಶ್ ಕೋಟ್ಯಾನ್, ಸಾಣೂರು ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಪ್ರಸಾದ್ ಶೆಟ್ಟಿ, ಪಂಚಾಯತ್ ಸದಸ್ಯರುಗಳಾದ ಪ್ರಸಾದ್ ಪೂಜಾರಿ ಪ್ರಕಾಶ್ ರಾವ್ ಪ್ರಮುಖರಾದ ಶ್ರೀ ಮಾಧವ ಭಂಡಾರ್ಕರ್ ‌ ,

ಶ್ರೀ ಪುರುಷೋತ್ತಮ ಗೌಡ, ಜಗದೀಶ ಶೆಟ್ಟಿಗಾರ್, ಜಯಂತ ಸಮಗಾರ, ರಾಜೇಶ್ ಪದ್ಮನಾಭನಗರ ಉಪಸ್ಥಿತರಿದ್ದರು.

Previous Post

ಶ್ರೀ ಜಯದುರ್ಗಾಪರಮೇಶ್ವರೀ ದೇವಸ್ಥಾನ ಕನ್ನರ್ಪಾಡಿ ನವರಾತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆ..!!

Next Post

ನಿಟ್ಟೆ ಅತ್ತೂರು ಕೊಡಮಣಿತ್ತಾಯ ಕುಕ್ಕಿನಂತಾಯಿ ದೈವಗಳ ಕೋಲ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಿಟ್ಟೆ ಅತ್ತೂರು ಕೊಡಮಣಿತ್ತಾಯ ಕುಕ್ಕಿನಂತಾಯಿ ದೈವಗಳ ಕೋಲ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News