Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ರಾಮ ಖಾರ್ವಿ ಮೃತ್ಯು..!!

Dhrishya News by Dhrishya News
12/09/2025
in ಸುದ್ದಿಗಳು
0
ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ರಾಮ ಖಾರ್ವಿ ಮೃತ್ಯು..!!
0
SHARES
29
VIEWS
Share on FacebookShare on Twitter

ಮಲ್ಪೆ: ಸೆಪ್ಟೆಂಬರ್ 12: ಸಸ್ತಾನ ಕೋಡಿತಲೆ ನಿವಾಸಿ ರಾಮ ಖಾರ್ವಿ ಮೀನುಗಾರಿಕೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಮಲ್ಪೆ ಲೈಟ್ ಹೌಸ್ ಬಳಿ 10/9/2025, ಬುಧವಾರದಂದು ಸಂಭವಿಸಿದು ರಾಮ ಖಾರ್ವಿ ಅವರ ಮೃತ ದೇಹವು ಗುರುವಾರ 11/09/2025 ರಂದು ಮಲ್ಪೆ ಲೈಟ್ ಹೌಸ್ ಬಳಿ ಸಿಕ್ಕಿರುತ್ತೆ ರಾಮ ಖಾರ್ವಿ ಅವರ ಮಾಲಕತ್ವದ ದೋಣಿಯಲ್ಲಿ ಅವರು ಸುಮಾರು 25 ರಿಂದ 30 ವರ್ಷ ದಿಂದ ಒಬ್ಬರೇ ಮಲ್ಪೆ ಬಂದರಿನಿಂದ ಮೀನುಗಾರಿಕೆ ತೆರಳುತಿದ್ದರು.

ಎಂದಿನಂತೆ ಈ ದಿನ ಕೂಡ ಮೀನುಗಾರಿಕೆಗೆ ತೆರೆಳಿದ್ದು ಮದ್ಯಾಹ್ನವಾದರೂ ಮನೆಗೆ ಬಾರದಿದ್ದ ಕಾರಣ ರಾಮ ಖಾರ್ವಿ ಅವರ ಮಗ ಅವರನ್ನು ಸಂಪರ್ಕ ಮಾಡಲು ಪ್ರಯತ್ನಿಸಿದ ಅವರೊಂದಿಗೆ ಸಂಪರ್ಕ ವಾಗದ ಕಾರಣ ಮಲ್ಪೆ ಗೆ ಸಂಬಂಧಿಕರೊಂದಿಗೆ ಸ್ನೇಹಿತರೊಂದಿಗೆ ಸೇರಿ ರಾತ್ರಿ ಹುಡುಕಾಟ ಮಾಡಿದ್ರು ಸಿಗದೇ ಇದ್ದಾಗ ಮಾರನೇ ದಿನ ಮಲ್ಪೆ ಲೈಟ್ ಹೌಸ್ ಬಳಿ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು
ಈಜಲು ಆಗದೆ ನೀರಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ ಎಂದು ತಿಳಿಯಿತು ಹಾಗೂ ದೋಣಿ,ಇಂಜಿನ,ಬಲೆ ಇತರರ ಸಲಕರಣಿಗಳು ಸಂಪೂರ್ಣ ಹಾನಿಯಾಗಿದ್ದು ತುಂಬಾ ನಷ್ಟವಾಗಿರುತ್ತದೆ

Previous Post

ಡಾ.ವಿಷ್ಣುವರ್ಧನ್​​ ಮತ್ತು ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ..!!

Next Post

ಐ.ಎಂ.ಎ ಉಡುಪಿ ಕರಾವಳಿ ಅಧ್ಯಕ್ಷರಾಗಿ ಖ್ಯಾತ ಮಕ್ಕಳ ತಜ್ಞ ಡಾ. ಅಶೋಕ್ ಕುಮಾರ್ ಕಾಮತ್ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಐ.ಎಂ.ಎ ಉಡುಪಿ ಕರಾವಳಿ ಅಧ್ಯಕ್ಷರಾಗಿ ಖ್ಯಾತ ಮಕ್ಕಳ ತಜ್ಞ ಡಾ. ಅಶೋಕ್ ಕುಮಾರ್ ಕಾಮತ್ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News