Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ: ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವು : ಯುವಕ ಬಾವಿಗೆ ಹಾರಿ ಆತ್ಮಹತ್ಯೆ.!!

Dhrishya News by Dhrishya News
12/09/2025
in ಸುದ್ದಿಗಳು
0
0
SHARES
187
VIEWS
Share on FacebookShare on Twitter

ಬ್ರಹ್ಮಾವರ : ಸೆಪ್ಟೆಂಬರ್ 12: ಮದುವೆ ನಿರಾಕರಿಸಿದ ಕಾರಣಕ್ಕಾಗಿ ಕೊಕ್ಕರ್ಣೆಯಲ್ಲಿ  ಪ್ರೇಮಿಯಿಂದ ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಮದುವೆ ನಿರಾಕರಿಸಿದ ಕಾರಣಕ್ಕಾಗಿ ಆರೋಪಿ ಕೊಕ್ಕರ್ಣೆ ಚೆಗರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ, ತನ್ನ ನೆರೆಮನೆಯ ಪ್ರೇಯಸಿ ರಕ್ಷಿತಾ ಪೂಜಾರಿ (೨೪) ಎಂಬಾಕೆಯನ್ನು ಚೂರಿಯಿಂದ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡ ರಕ್ಷಿತಾ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅಕ್ಷತಾ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ಎಂದು ಪೊಲೀಸರು ತಿಳಿಸಿದ್ದಾರೆ.

 ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುತ್ತನಕಟ್ಟೆ ಬಳಿ ಇಂದು ಬೆಳಗ್ಗೆ ಯುವತಿಗೆ ಚಾಕುವಿನಿಂದ ಇರಿದು ಕೊಲೆಗೈದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ಇದೀಗ ಕೊಲೆ ಆರೋಪಿ ಕಾರ್ತಿಕ್ ಪೂಜಾರಿ ಮೃತದೇಹ ಅಲ್ಲೇ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಈತ ಕೊಲೆ ಮಾಡಿದ ಬಳಿಕ ಪರಾರಿಯಾಗಿ ಅಲ್ಲೇ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

Previous Post

ಡಾ. ಟಿಎಂಎ ಪೈ ಆಸ್ಪತ್ರೆ, ಉಡುಪಿಯಲ್ಲಿ ಇಂದಿನಿಂದ ಅಕ್ಟೋಬರ್ 11ರ ವರೆಗೆ  ಪಥ್ಯಾಹಾರ ಮತ್ತು ಪೌಷ್ಟಿಕಾಂಶ ಕುರಿತು ಸಮಾಲೋಚನಾ ಶಿಬಿರ..!!

Next Post

ಕಾರ್ಕಳ : ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ : ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ..!!

ಕಾರ್ಕಳ : ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved