Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22ರಿಂದ ಸಂಚಾರಕ್ಕೆ ಮುಕ್ತ..!!

Dhrishya News by Dhrishya News
13/09/2025
in ಸುದ್ದಿಗಳು
0
ಉಡುಪಿ : ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22ರಿಂದ ಸಂಚಾರಕ್ಕೆ ಮುಕ್ತ..!!
0
SHARES
39
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 13: ರಾಷ್ಟ್ರೀಯ ಹೆದ್ದಾರಿ 169ರ ಇಂದ್ರಾಳಿ ಮೇಲ್ಸೇತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ.

ಇದೇ 22 ರಂದು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದರು.

ಮಳೆಯ ಕಾರಣದಿಂದ ಮುಂದೂಡಲ್ಪಟ್ಟಿದ್ದ ಕೆಳ ಪರ್ಕಳ ರಸ್ತೆ ದುರಸ್ತಿ ಕಾಮಗಾರಿ ಶೀಘ್ರ ಆರಂಭಗೊಳ್ಳಲಿದ್ದು, ಒಂದು ವಾರದ ಕಾಲ ಮಿತಿಯೊಳಗೆ ಕಾಮಗಾರಿ ಪೂರ್ಣ ಗೊಳಿಸಲು ರಾಷ್ಟೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Previous Post

ಉಡುಪಿ : ವಿಟ್ಲಪಿಂಡಿ ದಿನ ಭಕ್ತರಿಗೆ ಹಂಚಲು ತಯಾರಾಗಿದೆ ಲಕ್ಷಾಂತರ ಉಂಡೆ ಚಕ್ಕುಲಿ..!!

Next Post

ಕಾಪು :ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ದಿನಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು :ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ದಿನಾಚರಣೆ..!!

ಕಾಪು :ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ದಿನಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ..!

21/08/2026
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

Recent News