Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತಡರಾತ್ರಿ ಮಾನಸಿಕ ಖಿನ್ನತೆಯ ವ್ಯಕ್ತಿಯ ರಕ್ಷಣೆ: ಸೂಚನೆ..!!

Dhrishya News by Dhrishya News
15/09/2025
in ಸುದ್ದಿಗಳು
0
ತಡರಾತ್ರಿ ಮಾನಸಿಕ ಖಿನ್ನತೆಯ ವ್ಯಕ್ತಿಯ ರಕ್ಷಣೆ: ಸೂಚನೆ..!!
0
SHARES
2
VIEWS
Share on FacebookShare on Twitter

ಉಡುಪಿ ಸೆ.15: ಹಿರಿಯಡ್ಕ ಪೆರ್ಡೂರಿನ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಮಾನಸಿಕ ಖಿನ್ನತೆಯ ವ್ಯಕ್ತಿ ಬಿದ್ದುಕೊಂಡಿದ್ದು ವಿಷಯ ತಿಳಿದ ವಿಶು ಶೆಟ್ಟಿ ಅಂಬಲಪಾಡಿ ಪೆರ್ಡೂರಿನ ಯುವಕರ ಸಹಾಯದಿಂದ ರಕ್ಷಿಸಿ, ಮಂಜೇಶ್ವರದ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಸ್ನೇಹಾಲಯಕ್ಕೆ ದಾಖಲಿಸಿದ ಘಟನೆ ನಡೆದಿದೆ.

ರಕ್ಷಿಸಲ್ಪಟ್ಟ ವ್ಯಕ್ತಿ ತಮಿಳುನಾಡು ಮೂಲದ ಅರ್ಜುನ್ (45) ಹೆಚ್ಚಿನ ವಿವರ ತಿಳಿದು ಬಂದಿಲ್ಲ. ಕಾರ್ಮಿಕರಾಗಿ ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಕಾಣುತ್ತದೆ. ರಾತ್ರಿ ರಕ್ಷಣೆ ಮಾಡಿರುವುದರಿಂದ ಸಂಭಾವ್ಯ ಅಪಘಾತದ ಅನಾಹುತ ತಪ್ಪಿದೆ. ರಕ್ಷಣಾ ಕಾರ್ಯದಲ್ಲಿ ಪೆರ್ಡೂರಿನ ಯುವಕರಾದ ಸುನಿಲ್ ಶೆಟ್ಟಿ, ತುಶಾರ್, ಅಶ್ವಿತ್, ರಿಕ್ಷಾ ಸುರೇಶ್, ರಾಮದಾಸ್ ಪಾಲನ್ ಉದ್ಯಾವರ ಹಾಗೂ ಹುಸೇನ್ ಸಹಕರಿಸಿದ್ದಾರೆ.

ಸಂಬಂಧಪಟ್ಟವರು ಮಂಜೇಶ್ವರದ ಸ್ನೇಹಾಲಯ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ. ಈ ಬಗ್ಗೆ ಹಿರಿಯಡ್ಕ ಠಾಣೆಗೆ ಮಾಹಿತಿ ನೀಡಲಾಗಿದೆ. ರಕ್ಷಣಾ ಕಾರ್ಯ ತಡರಾತ್ರಿ ಆಗಿರುವುದರಿಂದ ರಾತ್ರಿ ಕಳೆಯಲು ವ್ಯಕ್ತಿಗೆ ಕೊಳಲಗಿರಿಯ ಸ್ವರ್ಗ ಆಶ್ರಮ ನೆರವಾಗಿದೆ.

Previous Post

ಕೆಎಂಸಿ ಮಣಿಪಾಲದಲ್ಲಿ ಅತ್ಯಾಧುನಿಕ ಪ್ರಮಾಣೀಕೃತ ಎಲ್ ಸಿ/ ಎಂಎಸ್ /ಎಂಎಸ್ ರೋಗನಿರ್ಣಯ ವೇದಿಕೆಯೊಂದಿಗೆ ಕೋರ್ ಮೆಟಾಬಾಲಿಕ್ ಲ್ಯಾಬ್ ಉದ್ಘಾಟನೆ..!!

Next Post

ಉಡುಪಿ: ವೈಭವದ ವಿಟ್ಲಪಿಂಡಿ ಉತ್ಸವಕ್ಕೆ ಅದ್ದೂರಿ ತೆರೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ವೈಭವದ ವಿಟ್ಲಪಿಂಡಿ ಉತ್ಸವಕ್ಕೆ ಅದ್ದೂರಿ ತೆರೆ..!!

ಉಡುಪಿ: ವೈಭವದ ವಿಟ್ಲಪಿಂಡಿ ಉತ್ಸವಕ್ಕೆ ಅದ್ದೂರಿ ತೆರೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026

Recent News

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved