Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

1 ಗಂಟೆಯಲ್ಲಿ 300ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಮತ್ತೊಮ್ಮೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ದಾಖಲೆ ಸೃಷ್ಟಿಸಲು ತಯಾರಾದ ತನುಶ್ರೀ ಪಿತ್ರೋಡಿ..!!

Dhrishya News by Dhrishya News
18/09/2025
in मौसम
0
0
SHARES
23
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 18: ಅ.24ರಂದು ಬೆಹರೆನ್ ಕನ್ನಡ ಸಂಘ ದಲ್ಲಿ 1 ಗಂಟೆಯಲ್ಲಿ 300ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಲಿದ್ದಾರೆ ಎಂದು ತಂದೆ ಉದಯ್ ಕುಮಾರ್ ಸೆಪ್ಟೆಂಬರ್ 17 ರಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ 2023ರಲ್ಲಿ 45 ನಿಮಿಷದಲ್ಲಿ 245 ಯೋಗಾಸನ ಪ್ರದರ್ಶನ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಹೆಸರು ದಾಖಲಿಸಿದ್ದಾರೆ. ಈಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಲು ಅಣಿಯಾಗಿದ್ದು, ವಿದೇಶದಲ್ಲಿ ಮೊದಲ ಸಾಧನೆ ಮಾಡಲಿದ್ದಾರೆ.

ಯೋಗಾಸನ ಪ್ರದರ್ಶನದಲ್ಲಿ ಭಾರತೀಯ ರಾಯಭಾರಿ ವಿನೋದ್ ಚಾಕೋಬ್ ಭಾಗವಹಿಸಲಿದ್ದಾರೆ.

ಕರಾವಳಿಯ ಹಲವಾರು ಪ್ರತಿಭೆಗಳನ್ನು ನಮ್ಮಲ್ಲಿಗೆ ಕರೆಸಿ ಅವರೆಲ್ಲರಿಗೂ ಗೌರವ ಸಲ್ಲಿಸಿದ್ದೇವೆ ಎಂದು ಬೆಹರೆನ್ ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ ತಿಳಿಸಿದರು. ಕುರ್ಕಾಲು ಗ್ರಾಪಂ ಸದಸ್ಯ ಪ್ರವಿಣ್ ಕುಮಾರ್ ಕುರ್ಕಾಲ್, ತನುಶ್ರೀ ಪಿತ್ರೋಡಿ ಉಪಸ್ಥಿತರಿದ್ದರು

Previous Post

ಮಂಗಳೂರು :ಯೆಯ್ಯಾಡಿ ಜಂಕ್ಷನ್ ನಲ್ಲಿ ಅಪಘಾತ – ಯುವ ಇಂಜಿನಿಯರ್ ಕೌಶಿಕ್ ಸಾವು..!!

Next Post

ಉಡುಪಿಯ ರಂಗಸೇವಕ ಗೋಪಾಲಣ್ಣ ನಿಧನ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯ ರಂಗಸೇವಕ ಗೋಪಾಲಣ್ಣ ನಿಧನ.!!

ಉಡುಪಿಯ ರಂಗಸೇವಕ ಗೋಪಾಲಣ್ಣ ನಿಧನ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್.

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್.

01/07/2026
ಇನ್ನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ.

ಇನ್ನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ.

01/07/2026
ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026

Recent News

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್.

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್.

01/07/2026
ಇನ್ನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ.

ಇನ್ನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ.

01/07/2026
ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved