Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಸರಳ ವಿವಾಹಕ್ಕೆ ಜೋಡಿಗೆ 50,000 ರೂ ಪ್ರೋತ್ಸಾಹ ಧನ : ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
19/09/2025
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 19: ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತೀ ಜೋಡಿಗೆ 50,000 ರೂ. ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಹಿರಿಯ ಸಂಶೋಧಕ, ಇತಿಹಾಸ ತಜ್ಞ, ಬರಹಗಾರ ಪ್ರೊ| ಡಾ| ಕೆ.ಜಿ. ವಸಂತ ಮಾಧವ ನಿಧನ..!! 

Next Post

ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ : ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ : ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ..!!

ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ : ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026
ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

26/10/2026

Recent News

imunify-bot-check