Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಚಕ್ರ ಪೀಠ ಸುರಪೂಜಿತೆಯ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ :  ಶರನ್ನವರಾತ್ರಿ ಸಂಭ್ರಮ..!!

Dhrishya News by Dhrishya News
21/09/2025
in ಸುದ್ದಿಗಳು
0
ಶ್ರೀ ಚಕ್ರ ಪೀಠ ಸುರಪೂಜಿತೆಯ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ :  ಶರನ್ನವರಾತ್ರಿ ಸಂಭ್ರಮ..!!
0
SHARES
5
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 21 :ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನವ ರಾತ್ರಿ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಧಾರ್ಮಿಕ ಸಾಂಸ್ಕೃತಿಕ ಸಭಾ ಕಾರ್ಯಕ್ರಮಗಳು, ಹಾಗೂ ನಿರಂತರ ಅನ್ನಸಂತರ್ಪಣೆಯೊಂದಿಗೆ ಬಹು ವಿಜೃಂಭಣೆಯಿಂದ ನೆರವೇರಲಿದೆ..

 ಧಾರ್ಮಿಕ ಕಾರ್ಯಕ್ರಮವಾಗಿ ದಿನಂಪ್ರತಿ ಭಕ್ತರ ಸೇವಾ ರೂಪದ ಜೋಡಿ ಚಂಡಿಕಾಯಾಗ, ಶ್ರೀ ದುರ್ಗಾ ನಮಸ್ಕಾರ ಪೂಜೆ, ಸಹಸ್ರನಾಮ ಅರ್ಚನೆ ರಂಗಪೂಜೆ, ದೀಪಾರಾಧನೆ ತುಲಾಭಾರ ಸೇವೆ ವಿದ್ಯಾರಂಭಗಳು ನೆರವೇರಲಿದೆ..

 ತಾರೀಕು 24ರಂದು ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಲಕ್ಷ್ಮಿ ಸಹಸ್ರನಾಮ ಮಹಾಯಾಗ 

 ತಾರೀಕು 27ರ ಲಲಿತ ಪಂಚಮಿಯ ಪರ್ವಕಾಲದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿ ಯಾಗ, ತಾರೀಕು ಎರಡರ ವಿಜಯ ದಶಮಿಯ ಪರ್ವಕಾಲದಲ್ಲಿ ಕ್ಷೇತ್ರದ ವತಿಯಿಂದ ಸಾಮೂಹಿಕವಾಗಿ ತ್ರಿಶಕ್ತಿ ಮಹಾಯಾಗಗಳು, ಸಂಜೆ ಬಲಿ ಉತ್ಸವ ಸಹಿತ ಆರಾಧನಾ ರಂಗ ಪೂಜಾ ಮಹೋತ್ಸವ, ಮಹಾ ಸಂಪ್ರೋಕ್ಷಣೆ, ಮಹಾ ಮಂತ್ರಾಕ್ಷತೆ ಸಂಪನ್ನಗೊಳ್ಳಲಿದೆ…

 ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಹಾಗೂ ಗಾನ ನಾಟ್ಯ ನಾದ ಪ್ರಿಯರಾದ ಶ್ರೀ ದುರ್ಗಾ ಆದಿಶಕ್ತಿ ದೇವಿಯ ಅಭಿಮುಖವಾಗಿ ನಾಟ್ಯ ಸೇವೆಗಳು ಸಂಗೀತ ಸೇವೆಗಳು ನಾದ ಸೇವೆಗಳು ವಿವಿಧ ಕಲಾವಿದರಿಂದ ಸಮರ್ಪಿತ ವಾಗಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ…

Previous Post

ಕಾಪು ಬೀಚ್‌ನಲ್ಲಿ ನಡೆದ “ವಿಶ್ವ ಕರಾವಳಿ ಶುದ್ದೀಕರಣ ದಿನ” ಕಾರ್ಯಕ್ರಮ..!!

Next Post

ಆಗುಂಬೆ ಘಾಟಿಯಲ್ಲಿ ಮಣ್ಣು ತೆರವು: ಸಂಚಾರಕ್ಕೆ ಮುಕ್ತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಗುಂಬೆ ಘಾಟಿಯಲ್ಲಿ ಮಣ್ಣು ತೆರವು: ಸಂಚಾರಕ್ಕೆ ಮುಕ್ತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved