Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ಅವರಿಗೆ ತಿರುಗು ಬಾಣವಾಗಿದೆ  : ಶುಭದರಾವ್..!!

Dhrishya News by Dhrishya News
21/09/2025
in ಸುದ್ದಿಗಳು
0
ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ಅವರಿಗೆ ತಿರುಗು ಬಾಣವಾಗಿದೆ  : ಶುಭದರಾವ್..!!
0
SHARES
10
VIEWS
Share on FacebookShare on Twitter

  • ಬಿಪಿಎಲ್ ಪಡಿತರ ಚೀಟಿ ರದ್ದಿಗೆ ಕೇಂದ್ರ ಸರಕಾರದ ಸೂಚನೆ
  • ಶಾಸಕರಿಗೆ ಬಡ ಜನರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರಕಾರದ ವಿರುದ್ದ ಪ್ರತಿಭಟಿಸಲಿ
  • ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ಅವರಿಗೆ ತಿರುಗು ಬಾಣವಾಗಿದೆ  : ಶುಭದರಾವ್..!!

ಕಾರ್ಕಳ:ಸೆಪ್ಟೆಂಬರ್ 21:ಕೇಂದ್ರದ ಬಿಜೆಪಿ‌ ಸರಕಾರ ರಾಜ್ಯದಲ್ಲಿ‌ 7.76ಲಕ್ಷ ಶಂಕಾಸ್ಪದ ಪಡಿತರ ಚೀಟಿ ಇದೆ ಎಂದು ಗುರತಿಸಿ ಅದರಲ್ಲಿ 5.80 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಕಾರ್ಡ್ ರದ್ದುಗೊಳಿಸುವಂತೆ ಸೂಚನೆ ನೀಡಿದ್ದು ಇದು ಬಿಜೆಪಿ ಸರಕಾರದ ಬಡವರ ವಿರೋದಿ ಧೋರಣೆಯಾಗಿದ್ದು ಶಾಕರಿಗೆ ಬಡ ಜನರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರಕಾರ ವಿರುದ್ದ ಪ್ರತಿಭಟನೆ ನಡೆಸಲಿ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರದ ಸರಕಾರದ ತೆರಿಗೆ ಮಂಡಲಿಯ ವರದಿ ಪ್ರಕಾರ ಕರ್ನಾಟಕದಲ್ಲಿ 5.80 ಲಕ್ಷ ಜನರು ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲ ಅಂತವರ ಕಾರ್ಡ್ ಈ ತಿಂಗಳ 30 ರ ಒಳಗಾಗಿ ರದ್ದುಗೊಳಿಸುವಂತೆ ಸೂಚನೆ ನೀಡಿದ್ದು ಸರಿಯಲ್ಲ ಈ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಕಾರ್ಕಳ ಕಾಂಗ್ರೆಸ್ ಮನವಿ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಕಾರ್ಕಳದಲ್ಲಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಿ ರಾಜ್ಯ ಸರಕಾರ ಬಿಪಿಎಲ್ ಕಾರ್ಡ್ ರದ್ದು ಮಾಡುತಿದೆ ಎಂದು ಸುಳ್ಳು ಹೇಳಿ ಜನರಲ್ಲಿ ಭಯವನ್ನು ಹುಟ್ಟಿಸುವ ಕೆಲಸ ಮಾಡಿದ್ದರು ಆದರೆ ಕೇಂದ್ರ ಸರಕಾರದ ಸೂಚನೆ ಅವರಿಗೆ ತಿರುಗು ಬಾಣವಾಗಿದೆ ಸುಳ್ಳನ್ನೇ ಪ್ರತಿಪಾದಿಸುವ ಶಾಸಕರ ಮತ್ತೊಂದು ಸುಳ್ಳು ಕೇಂದ್ರ ಸರಕಾರದ ನೀಡಿದ ಸೂಚನೆಯಿಂದ ಬಹಿರಂಗಗೊಂಡಿದೆ, ಶಾಸಕರಿಗೆ ನಿಜವಾಗಿಯೂ ಬಡ ಜನರ ಕಾಳಜಿ ಇದ್ದರೆ ಈಗ ಮೌನ ಮುರಿದು ಪ್ರತಿಭಟಿಸಲಿ ಎಂದು ಸವಾಲು ಹಾಕಿದ್ದಾರೆ.

ಕೇಂದ್ರ ಬಿಜೆಪಿ ಸರಕಾರದ ಈ ನಿರ್ಧಾರದಿಂದ ಕ್ಷೇತ್ರದ ಜನರು ಭಯಪಡುವ ಅಗತ್ಯವಿಲ್ಲ ಈ ಜನ ವಿರೋದಿ ನಿರ್ಧಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಬಡ ಜನರ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವ ಉದ್ದೇಶವನ್ನು ರಾಜ್ಯ ಸರಕಾರ ಹೊಂದಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧಕ್ಷರಾದ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಲೋಕಾರ್ಪಣೆ..!!

Next Post

ಕಾರ್ಕಳ ಹೆಲ್ತ್ ಕೇರ್ ನಲ್ಲಿ ಡಾ. ಪ್ರಕಾಶ್ ಶೆಣೈ ಕೆ ಸಲಹೆ ಮತ್ತು ಸಮಾಲೋಚನೆ ಪ್ರಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ಅವರಿಗೆ ತಿರುಗು ಬಾಣವಾಗಿದೆ  : ಶುಭದರಾವ್..!!

ಕಾರ್ಕಳ ಹೆಲ್ತ್ ಕೇರ್ ನಲ್ಲಿ ಡಾ. ಪ್ರಕಾಶ್ ಶೆಣೈ ಕೆ ಸಲಹೆ ಮತ್ತು ಸಮಾಲೋಚನೆ ಪ್ರಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

25/10/2026
ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

24/10/2026
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಮೊಬೈಲ್ ಕಳವು, UPI ಮೂಲಕ ₹19,847 ಹಣ ವರ್ಗಾವಣೆ..!

24/10/2026
ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

24/10/2026

Recent News

imunify-bot-check