Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ – ಉಚ್ಚಿಲ ದಸರಾ 2025 ವಿದ್ಯುಕ್ತ ಚಾಲನೆ..!!

Dhrishya News by Dhrishya News
22/09/2025
in ಮುಖಪುಟ
0
ಉಡುಪಿ – ಉಚ್ಚಿಲ ದಸರಾ 2025 ವಿದ್ಯುಕ್ತ ಚಾಲನೆ..!!
0
SHARES
5
VIEWS
Share on FacebookShare on Twitter

ಉಚ್ಚಿಲ :ಸೆಪ್ಟೆಂಬರ್. 22:  ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಉದ್ಘಾಟಿಸಿದರು.

ಈ ಸಂದರ್ಭ ರೋಹಿಣಿ ಸಿಂಧೂರಿ ಮಾತನಾಡಿ, ಉಡುಪಿ – ಉಚ್ಚಿಲ ದಸರಾ ಆಚರಣೆಯು ಮೈಸೂರು ದಸರಾಕ್ಕಿಂತ ವಿಭಿನ್ನವಾಗಿದೆ. ಮಹಾಲಕ್ಷ್ಮಿ ದೇವಳಕ್ಕೆ ಬಂದ ಅನುಭವ ಸಂತಸ ತಂದಿದೆ ಎಂದು 11 ದಿನಗಳ ಕಾಲ ನಡೆಯುವ ದಸರಾಗೆ ಶುಭ ಹಾರೈಸಿದರು.

 ಉಡುಪಿ ಪೋಲಿಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಪೂರ್ಣಿಮ, ಉದ್ಯಮಿಗಳಾದ ಕೃಷ್ಣಮೂರ್ತಿ, ಅಂಜಲಿ ವಿಜಯ್ ರವರು ಮಾತನಾಡಿದರು.

 ಈ ಸಂದರ್ಭ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೊಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್‌ ಎರ್ಮಾಳು, ಕಾರ್ಯದರ್ಶಿ ಶರಣ್‌ಕುಮಾರ್‌ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್‌, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಷ್‌ ಅಮೀನ್‌ ಪಡುಕರೆ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೊಟ್ಯಾನ್ ಬೆಳ್ಳಂಪಳ್ಳಿ ಸ್ವಾಗತಿಸಿದರು. ದೇವಳದ ಪ್ರಧಾನ ವ್ಯವಸ್ಥಾಪಕ ಸತೀಷ್‌ ಅಮೀನ್‌ ಪಡುಕರೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಶರಣ್‌ ಕುಮಾರ್‌ ಮಟ್ಟು ವಂದಿಸಿದರು.

Previous Post

ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ..!!

Next Post

ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved