Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ..!!

Dhrishya News by Dhrishya News
23/09/2025
in ಸುದ್ದಿಗಳು
0
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ..!!
0
SHARES
12
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 22: ದೊಡ್ಡಣಗುಡ್ಡೆೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗಣೇಶ ಸರಳಾಯ, ವಿ ವಿಖ್ಯಾಾತ್ ಭಟ್ ಅವರ ಪೌರೋಹಿತ್ಯದಲ್ಲಿ ನವರಾತ್ರಿಯ ಪ್ರಥಮ ದಿನ ಸೋಮವಾರ ಕದಿರು ಕಟ್ಟುವಿಕೆಯಿಂದ ನವರಾತ್ರಿ ಮಹೋತ್ಸವಕ್ಕೆೆ ಚಾಲನೆ ನೀಡಲಾಯಿತು.

ಪ್ರಾಾತಃಕಾಲ ಮಂಗಳವಾದ್ಯ ಸಹಿತ ಕದಿರನ್ನು ಬರಮಾಡಿಕೊಳ್ಳಲಾಯಿತು. ಪೂಜೆ ನೆರವೇರಿಸಿ ಸಾನ್ನಿಧ್ಯಕ್ಕೆೆ ಕದಿರು ಕಟ್ಟಲಾಯಿತು. ಅನಂತರ ಕ್ಷೇತ್ರದ ವತಿಯಿಂದ ಬಂದ ಭಕ್ತರಿಗೆ ಕದಿರನ್ನು ವಿತರಿಸಲಾಯಿತು. ಧಾರ್ಮಿಕ ಕಾರ್ಯಕ್ರಮವಾಗಿ ಆದ್ಯ ಗಣಪತಿಯಾಗ, ನವಕ ಕಲಶ ಪ್ರಧಾನ ಹೋಮ, ಕಲಶಾಭಿಷೇಕ ನೆರವೇರಿತು. ಸುಕ್ಷಿತ್ ಮತ್ತು ರಶ್ಮಿ ದಂಪತಿ ಹಾಗೂ ವಿಘ್ನೇಶ್ ಕೊಕ್ಕರ್ಣೆ ಮತ್ತು ಮನೆಯವರಿಂದ ಚಂಡಿಕಾಯಾಗಗಳು, ಶಾಂತಾ ಮತ್ತು ಮನೆಯವರಿಂದ ದುರ್ಗಾ ನಮಸ್ಕಾಾರ ಪೂಜೆ, ಶ್ರೀರಂಗಪೂಜೆ ನೆರವೇರಿತು.

ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿವಿಧ ಆರಾಧನೆ, ಪೂಜೆಗಳು ನೆರವೇರಿದವು. ಮಧ್ಯಾಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಾಕಷ್ಟು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ಅಭಿಮುಖವಾಗಿ ಮಧ್ಯಾಾಹ್ನ ಶರಣ್ಯಾ, ಶ್ರೇಷ್ಠಾಾ, ಶ್ರೇಯಾ ಆಚಾರ್ಯ ಮತ್ತು ವಿ ಸುಮಲತಾ ಅವರ ಶಿಷ್ಯೆೆಯರಿಂದ ಹಾಗೂ ರಾತ್ರಿ ಸ್ವದಾ ಭಟ್ ಅವರಿಂದ ನೃತ್ಯ ಸೇವೆ ಸಮರ್ಪಿಸಿದರು. ನವಶಕ್ತಿ ವೇದಿಕೆಯಲ್ಲಿ ಪ್ರಜ್ಞಾ ಆಂ.ಮಾ. ಶಾಲೆಯ ವಿದ್ಯಾಾರ್ಥಿಗಳಿಂದ ವಿವಿಧ ವಿನೋದಾವಳಿ ನಡೆಯಿತು ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ತಿಳಿಸಿದ್ದಾಾರೆ.

ಅನ್ನಸಂತರ್ಪಣೆಗೆ ಚಾಲನೆ

ಕ್ಷೇತ್ರದಲ್ಲಿ ನಿರಂತರವಾಗಿ 10 ದಿನಗಳ ಕಾಲ ನೆರವೇರಲಿರುವ ಅನ್ನಸಂತರ್ಪಣೆಗೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರು ನೆರೆದ ಭಕ್ತರಿಗೆ ಅನ್ನ ಮತ್ತು ಸಾರು ಬಡಿಸುವುದರ ಮೂಲಕ ಚಾಲನೆ ನೀಡಿದರು.

Previous Post

ನವರಾತ್ರಿ ಆಚರಣೆ, ಒಂಭತ್ತು ದಿನಗಳ ವಿಶೇಷತೆ..!!

Next Post

ದಶಮ ವರ್ಷದ ಉಡುಪಿ ದಸರಾ ಸಾರ್ವಜನಿಕ ಶ್ರೀಶಾರದೋತ್ಸವ :ಪರ್ಯಾಯ  ಪುತ್ತಿಗೆ ಶ್ರೀ ಪಾದರಿಂದ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದಶಮ ವರ್ಷದ ಉಡುಪಿ ದಸರಾ ಸಾರ್ವಜನಿಕ ಶ್ರೀಶಾರದೋತ್ಸವ :ಪರ್ಯಾಯ  ಪುತ್ತಿಗೆ ಶ್ರೀ ಪಾದರಿಂದ ಚಾಲನೆ..!!

ದಶಮ ವರ್ಷದ ಉಡುಪಿ ದಸರಾ ಸಾರ್ವಜನಿಕ ಶ್ರೀಶಾರದೋತ್ಸವ :ಪರ್ಯಾಯ  ಪುತ್ತಿಗೆ ಶ್ರೀ ಪಾದರಿಂದ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026

Recent News

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved