Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೀಕರ ಅಪಘಾತ : ಸ್ಕೂಟಿ ಸವಾರ ಮೃತ್ಯು…!

Dhrishya News by Dhrishya News
23/09/2025
in ಸುದ್ದಿಗಳು
0
0
SHARES
118
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 23: ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಮೃತ ಯುವಕನನ್ನು ಉಡುಪಿ ಕಲ್ಯಾಣಪುರದ ಅನುಷ್ ಕರುಣಾಕರ ಭಂಡಾರಿ ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ 10.45ರ ಸುಮಾರಿಗೆ ಉಡುಪಿ ಕಡೆ ಹೋಗುತ್ತಿದ್ದ ವೇಳೆ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದ ತೀವ್ರತೆಗೆ ಮೃತನ ದೇಹ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಚ್ಚಿಲದ ಸಾಮಾಜಿಕ ಕಾರ್ಯಕರ್ತ ಜಲಾಲುದ್ದೀನ್ ಉಚ್ಚಿಲ ಮತ್ತು ಅವರ ತಂಡದ ಸದಸ್ಯರು ಚೆಲ್ಲಾಪಿಲ್ಲಿಯಾದ ಮೃತದೇಹವನ್ನು ಎತ್ತಿ ಹಾಕಿ ಮೂಳೂರಿನ ಎಸ್ ಡಿ ಪಿಐ ಅಂಬ್ಯುಲೆನ್ಸ್ ಮೂಲಕ ಅಜ್ಜರಕಾಡು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ನೇರವಾದರು.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ದಶಮ ವರ್ಷದ ಉಡುಪಿ ದಸರಾ ಸಾರ್ವಜನಿಕ ಶ್ರೀಶಾರದೋತ್ಸವ :ಪರ್ಯಾಯ  ಪುತ್ತಿಗೆ ಶ್ರೀ ಪಾದರಿಂದ ಚಾಲನೆ..!!

Next Post

ಮಲ್ಪೆ ಬೀಚ್ ನಲ್ಲಿ ಕಡಲಿಗಿಳಿಯದಂತೆ ಅಳವಡಿಸಲಾಗಿದ್ದ ತಡೆಬೇಲಿ ತೆರವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ ಬೀಚ್ ನಲ್ಲಿ ಕಡಲಿಗಿಳಿಯದಂತೆ ಅಳವಡಿಸಲಾಗಿದ್ದ ತಡೆಬೇಲಿ ತೆರವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News