ಉಡುಪಿ: ಸೆಪ್ಟೆಂಬರ್ 27:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿವಿಶ್ವಗೀತಾ ಪರ್ಯಾಯ 2024-2026 ಕೇಂದ್ರ ಆಹಾರ, ನಾಗರಿಕ ಸರಬರಾಜು ಸಚಿವ ಡಾ. ಕೆ.ಎಚ್ ಮುನಿಯಪ್ಪ ದಂಪತಿಗಳು ಶ್ರೀಕೃಷ್ಣಮಠಕ್ಕೆ ಭೇಟಿನೀಡಿ ದೇವರ ದರ್ಶನಮಾಡಿ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಪಡೆದು ಕೋಟಿಗೀತಾ ಲೇಖನಯಜ್ಞ ದೀಕ್ಷೆಪಡೆದರು