Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಸಾವಿರಾರು ಭಕ್ತರಿಂದ ಅನ್ನಪ್ರಸಾದ ಸ್ವೀಕಾರ..!!             

Dhrishya News by Dhrishya News
27/09/2025
in ಸುದ್ದಿಗಳು
0
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಸಾವಿರಾರು ಭಕ್ತರಿಂದ ಅನ್ನಪ್ರಸಾದ ಸ್ವೀಕಾರ..!!             
0
SHARES
1
VIEWS
Share on FacebookShare on Twitter

ಉಡುಪಿ, ಸೆ. 27: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರುತ್ತಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ಈ ಬಾರಿ ನಿರೀಕ್ಷೆಗೂ ಮೀರಿದ ಭಕ್ತರು ಬೆಳಗ್ಗಿನಿಂದ ರಾತ್ರಿ ತನಕ ಉಪಹಾರ, ಅನ್ನಪ್ರಸಾದ ಸ್ವೀಕರಿಸಿದರು.

ಪಂಚಭಕ್ಷ್ಯ ಸಹಿತ ವಿಶೇಷ ಭೋಜನವನ್ನು ದೇವಿಯ ಪ್ರಸಾದ ರೂಪದಲ್ಲಿ ಉಣಬಡಿಸಲಾಯಿತು. ಅನ್ನಪೂರ್ಣ ಭೋಜನಾಲಯ, ಸರಸ್ವತಿ ಭವನ, ಆದಿಶಕ್ತಿ ಸಭಾಭವನ ಹಾಗೂ ಕ್ಷೇತ್ರದ ವಿವಿಧ ಸ್ಥಳಗಳಲ್ಲಿ ಭಕ್ತರು ಪ್ರಸಾದ ಸ್ವೀಕರಿಸಿದರು. ಅನ್ನಪೂರ್ಣೆಯ ಸಾಕ್ಷಾತ್ಕಾರವಾದ ಈ ಕ್ಷೇತ್ರದಲ್ಲಿ ಸಾಕಷ್ಟು ಭಕ್ತರಿಗೆ ಅನ್ನಪ್ರಸಾದ ವಿತರಿಸಲು ಸಾಧ್ಯವಾಗುತ್ತಿದೆ. ಅಲ್ಲದೆ ಕ್ಷೇತ್ರದಲ್ಲಿ ನಿತ್ಯವೂ ಲಭ್ಯವಿರುವ ಅತ್ತಿರಸ ಮಹಾಪ್ರಸಾದಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ ದೊರಕುತ್ತಿದೆ ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ತಿಳಿಸಿದ್ದಾರೆ.

ಬಡಿಸಿ ಉಣಿಸುವ ವ್ಯವಸ್ಥೆ

ಅನ್ನಸ್ಯ ಕ್ಷುದಿತಂ ಪಾತ್ರಂ…ಅನ್ನದಾನದಿಂದ ಮಾತ್ರ ಭಗವಂತ ಮತ್ತು ಭಗವದ್ಭಕ್ತರನ್ನು ಪ್ರಸನ್ನೀಕರಿಸಲು ಸಾಧ್ಯ. ಇಂತಹ ಪವಿತ್ರವೂ, ಮಹತ್ವಪೂರ್ಣವಾದ ಅನ್ನದಾನದ ಬಗ್ಗೆ ಕ್ಷೇತ್ರ ರಚನೆಯಾದ ದಿನದಿಂದಲೂ ಶ್ರದ್ಧೆ, ಭಕ್ತಿಯಿಂದ ಕ್ಷೇತ್ರಕ್ಕೆ ಬಂದ ಭಕ್ತರಿಗೆ ಅನ್ನಪ್ರಸಾದ ವಿತರಣೆಯಲ್ಲಿ ಸ್ವಲ್ಪವೂ ಚ್ಯುತಿ ಬಾರದಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ಬಫೆ ಪದ್ಧತಿಗೆ ಇಂದಿಗೂ ಅವಕಾಶ ನೀಡದೆ, ಬಡಿಸಿ ಉಣಿಸುವ ಅನ್ನಸಂತರ್ಪಣೆ ವ್ಯವಸ್ಥೆಯ ಬಗ್ಗೆ ಸ್ವತಃ ಮುತುವರ್ಜಿ ವಹಿಸಲಾಗುತ್ತಿದೆ ಎಂದು ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ತಿಳಿಸಿದ್ದಾರೆ.

ಉಡುಪಿ: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ 6ನೇ ದಿನ ದೇವಿಯನ್ನು ಲಲಿತಾಂಬಿಕೆಯಾಗಿ ಅಲಂಕರಿಸಲಾಯಿತು.

Previous Post

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಜೋಡಿ ಶ್ರೀ ಲಲಿತಾ ಸಹಸ್ರ ಕದಳಿಯಾಗ ಸಂಪನ್ನ..!!

Next Post

AKMS ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

AKMS ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News