Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

AKMS ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ..!!

Dhrishya News by Dhrishya News
29/09/2025
in ಸುದ್ದಿಗಳು
0
0
SHARES
129
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 29: ಉಡುಪಿಯಲ್ಲಿ,ಸೆಪ್ಟೆಂಬರ್ 27ರಂದು ಶನಿವಾರ ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ

ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮ್ಮದ್‌ ಫೈಸಲ್ ಖಾನ್ (27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್ (37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಬಂಧಿತ ಆರೋಪಿಗಳು.

ಯಾವುದೋ ವ್ಯವಹಾರದ ಕಾರಣಕ್ಕಾಗಿ ಸಹಚರರೇ ಸೇರಿಕೊಂಡು ಎಕೆಎಂಎಸ್ ಬಸ್​ ಮಾಲೀಕ ಸೈಫುದ್ದೀನ್​ನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶನಿವಾರ ಮಣಿಪಾಲದಿಂದ ಕೊಡವೂರಿಗೆ ಒಂದೇ ಕಾರಿನಲ್ಲಿ ತೆರಳಿದ್ದ ಮೂವರು ಸಹಚರರು, ಸೈಫುದ್ದೀನ್ ತನ್ನ ಕೊಡವೂರಿನ ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಹಿಂದಿನಿಂದ ಚೂರಿ ಹಾಗೂ ತಲವಾರಿನಿಂದ ಇರಿದು ಕೊಲೆಗೈದಿದ್ದರು. ಅಲ್ಲದೆ, ಈ ಹಿಂದೆ ಸೈಫುದ್ದೀನ್ ಮುಂದಾಳತ್ವದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿಯೂ ಈ ಮೂವರು ಭಾಗಿಯಾಗಿದ್ದರು.
ಈ ಮೂವರು ಆರೋಪಿಗಳು ಸೈಫುದ್ದೀನ್​ನ ಜೊತೆಗಿದ್ದು, ವ್ಯವಹಾರಗಳಲ್ಲಿ ಸಹಕಾರ ನೀಡುತ್ತಿದ್ದರು.

ಈ ನಿಟ್ಟಿನಲ್ಲಿ ಪೊಲೀಸರು ಮೂರು ತಂಡ ರಚಿಸಿದ್ದು, ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಿ ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಉಡುಪಿ ಡಿವೈಎಸ್ಪಿ ಡಿ.ಟಿ. ಪ್ರಭು ಮಾರ್ಗದರ್ಶನದಲ್ಲಿ ಮಲ್ಪೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಮಲ್ಪೆ ಪಿಎಸ್​ಐ ಅನಿಲ್ ಕುಮಾರ್​ ಡಿ. ಹಾಗೂ ಸಿಬ್ಬಂದಿಯವರ ವಿಶೇಷ ತಂಡ ನಡೆಸಿದೆ.

Previous Post

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಸಾವಿರಾರು ಭಕ್ತರಿಂದ ಅನ್ನಪ್ರಸಾದ ಸ್ವೀಕಾರ..!!             

Next Post

ನವೆಂಬರ್ 15 ರಿಂದ ಕಂಬಳ ಋತು ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನವೆಂಬರ್ 15 ರಿಂದ ಕಂಬಳ ಋತು ಆರಂಭ..!!

ನವೆಂಬರ್ 15 ರಿಂದ ಕಂಬಳ ಋತು ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News