Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ..!!

Dhrishya News by Dhrishya News
29/09/2025
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಬೆಂಗಳೂರು:ಸೆಪ್ಟೆಂಬರ್ 20:ಕನ್ನಡದ ರಂಗಭೂಮಿ ಹಾಗೂ ಚಿತ್ರರಂಗದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು (ಸೆಪ್ಟೆಂಬರ್ 29) ಬೆಳಿಗ್ಗೆ ನಿಧನರಾಗಿದ್ದಾರೆ.

ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಯಿತು ಎಂದು ತಿಳಿದು ಬಂದಿದೆ.

ಯಶವಂತ ಸರದೇಶಪಾಂಡೆ ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಉಂಟಾಗಿಲ್ಲ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಖ್ಯಾತ ಕನ್ನಡ ರಂಗಭೂಮಿ ನಟ, ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ ನಮ್ಮ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಇವರು ಪಾತ್ರವಹಿಸುತ್ತಿದ್ದರು’ ಎಂದು ಅವರು ಬರೆದುಕೊಂಡಿದ್ದಾರೆ.

Previous Post

ಕಾರ್ಕಳ :ಮನೆಯ ಹಟ್ಟಿಗೆ ನುಗ್ಗಿ ಮಾರಕಾಯುಧ ತೋರಿಸಿ 3 ದನಗಳನ್ನು ಕದ್ದೊಯ್ದ ದುಷ್ಕರ್ಮಿಗಳು…!

Next Post

ನಿಟ್ಟೆ 11ನೇ ವರ್ಷದ ಶಾರದಾ ಪೂಜಾ ಮಹೋತ್ಸವ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಟ್ಟೆ 11ನೇ ವರ್ಷದ ಶಾರದಾ ಪೂಜಾ ಮಹೋತ್ಸವ ಸಂಪನ್ನ..!!

ನಿಟ್ಟೆ 11ನೇ ವರ್ಷದ ಶಾರದಾ ಪೂಜಾ ಮಹೋತ್ಸವ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News