ಕಾರ್ಕಳ: ಅಕ್ಟೋಬರ್ 01:ಶ್ರೀ ಮಾರಿಯಮ್ಮ ದೇವಸ್ಥಾನ ,ಕಾರ್ಕಳ,ನವರಾತ್ರಿ ಪ್ರಯುಕ್ತ ವರ್ಷಂಪ್ರತಿ ನಡೆಯುವ ಚಂಡಿಕಾ ಹೋಮ ಸಪ್ಟೆಂಬರ್ 30 ರಂದು ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ಸಾಯಂಕಾಲ ದರ್ಶನ ಸೇವೆ ವಿಜೃಂಭಣೆಯಿಂದ ನಡೆಯಿತು,

ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಮಾರಿಯಮ್ಮ ದೇವಿಯ ಪ್ರಸಾದ ಸ್ವೀಕರಿಸಿದರು.ತಂತ್ರಿಗಳು ಅರ್ಚಕರು ಆಡಳಿತ ಮಂಡಳಿ ಹಾಗೂ ಸರ್ವ ಸದಸ್ಯರು ಭಾಗವಹಿಸಿದರು..!!








