Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹಿಳಾ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರ ಬಗ್ಗೆ ಮಾಹಿತಿ ಕಾರ್ಯಕ್ರಮ..!

Dhrishya News by Dhrishya News
01/10/2025
in ಸುದ್ದಿಗಳು
0
ಮಹಿಳಾ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರ ಬಗ್ಗೆ ಮಾಹಿತಿ ಕಾರ್ಯಕ್ರಮ..!
0
SHARES
14
VIEWS
Share on FacebookShare on Twitter

ಕಾರ್ಕಳ : ಜೆ ಸಿ ಐ ಇಂಡಿಯಾ ಝೋನ್ 15 ರ ಜೆ ಸಿ ಐ ಬೆಳ್ಮಣ್, ಜೆ ಜೆ ಸಿ ವಿಂಗ್ಸ್ ಮತ್ತು ಮಹಿಳಾ ಜೆ ಸಿ ವಿಂಗ್ 45ನೇ ವರ್ಷದ ಸಂಭ್ರಮದ ಅಂಗವಾಗಿ ಕಾರ್ಕಳದ ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ನ ಸಹಬಾಗಿತ್ವದಲ್ಲಿ ಮಹಿಳಾ ಸಬಲೀಕರಣ ಹಾಗೂ ಮಹಿಳಾ ಸ್ವಾಭಿಮಾನಿ ಬದುಕಿನ ಮುನ್ನುಡಿಗಾಗಿ 100 ತರಬೇತಿಗಳ ಮಹಾಸಂಗಮದ “ತರಬೇತಿಗಳ ಹಬ್ಬ ” ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು 

ಜೆಸಿಐ ರಾಷ್ಟ್ರೀಯ ತರಬೇತಿದಾರ ಸುಧಾಕರ್ ಪೂಜಾರಿ ಮಹಿಳಾ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಸಿಕೊಟ್ಟರು

ಈ ಸಂದರ್ಭದಲ್ಲಿ ಮಾತನಾಡಿದ ಅವರು ಜೀವನದಲ್ಲಿ ತಪ್ಪುಗಳು ಸಹಜ ತಪ್ಪಿನಿಂದ ಕಲಿಯುವವರು ಜೀವನದಲ್ಲಿ ಮಹಾನ್ ಸಾಧಕರಾಗುತ್ತಾರೆ. 

ಅವಕಾಶಗಳು ಜೀವನದಲ್ಲಿ ಮತ್ತೆ ಮತ್ತೆ ಬರುವುದಿಲ್ಲ ಸಿಕ್ಕಿದ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವುದೇ ನಿಜವಾದ ಸಾಮರ್ಥ್ಯ. ನಿಮ್ಮಲ್ಲಿರುವ ಸಾಮರ್ಥ್ಯ ಜನರಿಗೆ ತಲುಪಿಸುವುದು ನಿಮ್ಮನ್ನು ಯಶಸ್ವಿನೆಡೆಗೆಯ ಕೊಂಡೊಯುತ್ತದೆ. 

ನೀವು ಯಾವ ಕ್ಷೇತ್ರದಲ್ಲಿ ಬೆಳೆಯಬೇಕೆಂಬುವ ಹಂಬಲ, ಹುಮ್ಮಸ್ಸು, ಇದೆಯೋ ಅದೇ ಕ್ಷೇತ್ರದಲ್ಲಿ ಸಮಯ ಹಾಗೂ ಪರಿಶ್ರಮ ತೋರಬೇಕು ಎಂದರು

ಬೆಳ್ಮಣ್ ಜೆ ಸಿ ಐ ಅಧ್ಯಕ್ಷ ಜೆಸಿ ಪ್ರದೀಪ್ ಶೆಟ್ಟಿ, , ಬೆಳ್ಮಣ್ ಜೆ ಸಿ ಐ ಸದಸ್ಯ ವರ್ಷಿತ್ ಪೂಜಾರಿ, ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ನ ಶಿಕ್ಷಕಿ ಶ್ವೇತಾ ಎಸ್ ಉಪಸ್ಥಿತರಿದ್ದರು 

ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ನ ಸಂಜನಾ

ಪ್ರಾರ್ಥಿಸಿದರು ಕಾವ್ಯಸ್ವಾಗತಿಸಿದರು ಸುತೇಜ ಜಿ ಎ ಕಾರ್ಯಕ್ರಮ ನಿರೂಪಿಸಿದರು 

ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Previous Post

ಶ್ರೀ ಮಾರಿಯಮ್ಮ ದೇವಸ್ಥಾನ ,ಕಾರ್ಕಳ,ನವರಾತ್ರಿ ಪ್ರಯುಕ್ತ ವರ್ಷಂಪ್ರತಿ ನಡೆಯುವ ಚಂಡಿಕಾ ಹೋಮ ಸಂಪನ್ನ..!!

Next Post

ಉಡುಪಿ : ಮಹಿಳೆಯರಿಬ್ಬರಿಂದ  ಸರ ಕಳ್ಳತನ : ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಮಹಿಳೆಯರಿಬ್ಬರಿಂದ  ಸರ ಕಳ್ಳತನ : ಬಂಧನ..!!

ಉಡುಪಿ : ಮಹಿಳೆಯರಿಬ್ಬರಿಂದ  ಸರ ಕಳ್ಳತನ : ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved