Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಮಹಿಳೆಯರಿಬ್ಬರಿಂದ  ಸರ ಕಳ್ಳತನ : ಬಂಧನ..!!

Dhrishya News by Dhrishya News
01/10/2025
in ಸುದ್ದಿಗಳು
0
ಉಡುಪಿ : ಮಹಿಳೆಯರಿಬ್ಬರಿಂದ  ಸರ ಕಳ್ಳತನ : ಬಂಧನ..!!
0
SHARES
157
VIEWS
Share on FacebookShare on Twitter

ಉಡುಪಿ‌. ಅ.1 :- ಅಂಬಲಪಾಡಿಯ ದೇವಸ್ಥಾನದಲ್ಲಿ‌ ನವರಾತ್ರಿಯ ಸಡಗರದಲ್ಲಿ ಜನ‌‌ನಿಬಿಡದಲ್ಲಿ ಮಹಿಳೆಯರಿರ್ವರು ವೃದ್ದ ಮಹಿಳೆಯೋರ್ವರ ಚಿನ್ನದ ಸರವನ್ನು ಚಾಣಾಕ್ಷತನದಿಂದ ಎಗರಿಸಿದ್ದು, ಸಂಶಯಗೊಂಡ ವೃದ್ದ ಮಹಿಳೆಯು ಮಹಿಳೆಯರಿಬ್ಬರ ಮೇಲೆ ಸಂಶಯ ಇದೆ ಎಂದು ಹೇಳಿರುತ್ತಾರೆ. ತದನಂತರ ಮಹಿಳೆಯರನ್ನು ಪರಿಶೀಲಿಸಿದಾಗ ಸರವು ಸಿಕ್ಕಿರುತ್ತದೆ. ಈ ಬಗ್ಗೆ ಕೋಪಗೊಂಡ ಸಾರ್ವಜನಿಕ ಮಹಿಳೆಯರು ಆಪಾದಿತ ಮಹಿಳೆಯರಿಗೆ ಹಲ್ಲೆ ನಡೆಸಲು ಮುಂದಾಗಿದ್ದು, ವಿಶುಶೆಟ್ಟಿಯವರು ಮಹಿಳೆಯರನ್ನು ರಕ್ಷಿಸಿರುತ್ತಾರೆ.

ಪೆಟ್ಟು ತಿಂದ ಮಹಿಳೆಯರು ಪೋಲಿಸರಿಗೆ ಒಪ್ಪಿಸುವ ಸಂದರ್ಭದಲ್ಲಿ ಅನಾರೋಗ್ಯದ ಮಾತು ಆಡಿದ್ದಾರೆ. ತದನಂತರ ವಿಶುಶೆಟ್ಟಿಯವರು ಆಪಾದಿತ ಮಹಿಳೆಯರನ್ನು ವಿಜಯಲಕ್ಷ್ಮಿಯವರ ನೆರವಿನೊಂದಿಗೆ ತನ್ನ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪೋಲಿಸರಿಗೆ ಒಪ್ಪಿಸಿರುತ್ತಾರೆ. ಆಪಾದಿತ ಮಹಿಳೆಯರು ತಮಿಳುನಾಡು ಮೂಲದವರೆಂಬ ಮಾಹಿತಿ ಇದೆ.

Previous Post

ಮಹಿಳಾ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರ ಬಗ್ಗೆ ಮಾಹಿತಿ ಕಾರ್ಯಕ್ರಮ..!

Next Post

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ – ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ – ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ..!!

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ - ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check